ಪ್ರಶ್ನೆಗಾಗಿ ಲಂಚ ಪ್ರಕರಣ

ಪ್ರಶ್ನೆಗಾಗಿ ಲಂಚ ಪ್ರಕರಣ: ಜ. 25ಕ್ಕೆ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗುವಂತೆ ವಕೀಲ ದೇಹದ್ರಾಯ್ ಗೆ ಸೂಚನೆ
ಮಾಜಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧದ ಲೋಕಸಭೆಯಲ್ಲಿ ಪ್ರಶ್ನೆ ಕೇಳುವುದಕ್ಕೆ ಲಂಚ ಪಡೆದ ಪ್ರಕರಣವನ್ನು ಲೋಕಪಾಲ್ ಗೆ ಉಲ್ಲೇಖಿಸಿದ ದೂರಿನ ತನಿಖೆಗೆ ಸಂಬಂಧಿಸಿದಂತೆ ಗುರುವಾರ ತನ್ನ ಮುಂದೆ ವಿಚಾರಣೆಗೆ...

ಪ್ರಶ್ನೆಗಾಗಿ ಲಂಚ ಪ್ರಕರಣ: ನೈತಿಕ ಸಮಿತಿ ಮುಂದೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಹಾಜರು
ಲೋಕಸಭೆಯಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಭಾರಿ ಮೊತ್ತದ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಗುರುವಾರ...

ಪ್ರಶ್ನೆಗಾಗಿ ಲಂಚ ಪ್ರಕರಣ: ಸಮಯ ವಿಸ್ತರಣೆ ಇಲ್ಲ; ನ.2ಕ್ಕೆ ಹಾಜರಾಗುವಂತೆ ಸಂಸದೆ ಮೊಯಿತ್ರಾಗೆ ನೈತಿಕ ಸಮಿತಿ ಸೂಚನೆ
ಸಂಸತ್ತಿನಲ್ಲಿ ಹಣ ಪಡೆದು ಪ್ರಶ್ನೆ ಕೇಳಿರುವ ಆರೋಪದ ಪ್ರಕರಣದಲ್ಲಿ ಅಕ್ಟೋಬರ್ 31ರ ಬದಲಿಗೆ ನವೆಂಬರ್ 2ರಂದು ಹಾಜರಾಗುವಂತೆ ಲೋಕಸಭೆಯ ನೈತಿಕ ಸಮಿತಿಯು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮಹುವಾ ಮೊಯಿತ್ರಾ ಅವರಿಗೆ ಸೂಚಿಸಿದೆ. ಇದರ ನಂತರ ಈ ದಿನಾಂಕವನ್ನು ವಿಸ್ತರಿಸುವುದಿಲ್ಲ ಎಂದು ಸಮಿತಿ ಸ್ಪಷ್ಟಪಡಿಸಿದೆ.

