ಮೋದಿ ನೇತೃತ್ವದ ಎನ್ ಡಿಎ 3.0 ಸರ್ಕಾರ 100 ದಿನಗಳನ್ನು ಪೂರ್ಣಗೊಳಿಸಿದ್ದು, ಆಡಳಿತಾರೂಢ ಮೈತ್ರಿಕೂಟದ ಒಗ್ಗಟ್ಟು ಉಳಿದ ಅವಧಿಗೂ ಮುಂದುವರಿಯಲಿದೆ ಎಂದು ಬಿಜೆಪಿಯ ಮೂಲಗಳು ಹೇಳಿವೆ.