ರಾಜ್ಯಬೇಡಿಕೆ ಈಡೇರಿಸದಿದ್ದರೆ ಕಾಂಗ್ರೆಸ್-ಜೆಡಿಎಸ್ ಸ್ಥಿತಿ ನಿಮಗೂ ಕಟ್ಟಿಟ್ಟ ಬುತ್ತಿ: ಬಿಜೆಪಿಗೆ ಸ್ವಾಮೀಜಿ ಎಚ್ಚರಿಕೆ
ತಾವು ನೀಡಿರುವ ಬೇಡಿಕೆಗಳನ್ನು ಈಡೇರಿಸದಿದ್ದರೇ ಕಾಂಗ್ರೆಸ್-ಜೆಡಿಎಸ್ ಅನುಭವಿಸಿದ ಸ್ಥಿತಿಯೇ ನಿಮಗೂ ಬರಲಿದೆ ಎಂದು ಬಿಜೆಪಿ ಸರ್ಕಾರಕ್ಕೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.