ಪ್ರಸಾದ

ಹಾಸನ: ಚಿಕ್ಕ ತಿರುಪತಿ ಜಾತ್ರಾ ಮಹೋತ್ಸವ ವೇಳೆ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ..!
ರಾಜ್ಯ

ಹಾಸನ: ಚಿಕ್ಕ ತಿರುಪತಿ ಜಾತ್ರಾ ಮಹೋತ್ಸವ ವೇಳೆ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ..!

ಭಾನುವಾರ ರಾತ್ರಿ 7:30ರ ಸುಮಾರಿಗೆ ಸುಮಾರು 1,500 ಭಕ್ತರಿಗೆ ಈ ಪ್ರಸಾದ ವಿತರಣೆಯಾಗಿದೆ. ಇದನ್ನು ಸೇವಿಸಿದ ಕೆಲ ಭಕ್ತರು ಅಸ್ವಸ್ಥರಾಗಿದ್ದಾರೆ.

ಆಂಧ್ರ ಪ್ರದೇಶ: ಶ್ರೀಶೈಲಂ ದೇವಸ್ಥಾನದ ಪ್ರಸಾದದಲ್ಲಿ ಜಿರಳೆ ಪತ್ತೆ; ಆರೋಪ ನಿರಾಕರಿಸಿದ ದೇಗುಲದ ಆಡಳಿತ ಮಂಡಳಿ
ದೇಶ

ಆಂಧ್ರ ಪ್ರದೇಶ: ಶ್ರೀಶೈಲಂ ದೇವಸ್ಥಾನದ ಪ್ರಸಾದದಲ್ಲಿ ಜಿರಳೆ ಪತ್ತೆ; ಆರೋಪ ನಿರಾಕರಿಸಿದ ದೇಗುಲದ ಆಡಳಿತ ಮಂಡಳಿ

ಜಿರಳೆ ಪತ್ತೆಯಾದ ಕೂಡಲೇ ಸರಶ್ಚಂದ್ರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ನೀಡಿದ್ದು, ನಿರ್ಲಕ್ಷ್ಯದಿಂದ ದೇವಸ್ಥಾನದ ಸಿಬ್ಬಂದಿ ಲಡ್ಡುಗಳನ್ನು ತಯಾರಿಸಿದ್ದಾರೆ ಎಂದಿದ್ದಾರೆ.

ತಿರುಪತಿ ಲಡ್ಡು ವಿವಾದ: ಪ್ರಮುಖ ದೇವಾಲಯಗಳಲ್ಲಿ ಭಕ್ತರಿಗೆ ನೀಡುವ ಪ್ರಸಾದ ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದು!
ರಾಜ್ಯ

ತಿರುಪತಿ ಲಡ್ಡು ವಿವಾದ: ಪ್ರಮುಖ ದೇವಾಲಯಗಳಲ್ಲಿ ಭಕ್ತರಿಗೆ ನೀಡುವ ಪ್ರಸಾದ ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದು!

ಕರ್ನಾಟಕದಲ್ಲಿ 34,000 ದತ್ತಿ ಇಲಾಖೆಯ ಸುಪರ್ದಿಯಲ್ಲಿರುವ ದೇವಾಲಯಗಳಿವೆ, ಅವುಗಳಲ್ಲಿ 205 ವರ್ಗ-ಎ ದೇವಾಲಯಗಳ ವಾರ್ಷಿಕ ಆದಾಯ 25 ಲಕ್ಷಕ್ಕೂ ಹೆಚ್ಚಾಗಿವೆ. 193 ವರ್ಗ-ಬಿ ದೇವಾಲಯಗಳ ವಾರ್ಷಿಕ ಆದಾಯ 5 ಲಕ್ಷದಿಂದ 25 ಲಕ್ಷ ರೂಪಾಯಿಗಳಾಗಿವೆ.

ರಾತ್ರಿ ಪೂಜೆ ಬುಕ್ ಮಾಡಿ ಬೆಳಗ್ಗೆ ಕೆಜಿ ಗಟ್ಟಲೇ ಪೊಂಗಲ್, ಪುಳಿಯೊಗರೆ ಕೇಳ್ತಾರೆ: ಮುಜಾರಾಯಿ ಇಲಾಖೆ ಅರ್ಚಕರ ಅಳಲು
ರಾಜ್ಯ

ರಾತ್ರಿ ಪೂಜೆ ಬುಕ್ ಮಾಡಿ ಬೆಳಗ್ಗೆ ಕೆಜಿ ಗಟ್ಟಲೇ ಪೊಂಗಲ್, ಪುಳಿಯೊಗರೆ ಕೇಳ್ತಾರೆ: ಮುಜಾರಾಯಿ ಇಲಾಖೆ ಅರ್ಚಕರ ಅಳಲು

ಭಕ್ತರು ಹಿಂದಿನ ರಾತ್ರಿ ಸೇವೆಗಳನ್ನು ಕಾಯ್ದಿರಿಸುತ್ತಾರೆ ಮತ್ತು ಮರುದಿನ ಬೆಳಿಗ್ಗೆ ಒಂದು ಕಿಲೋ ಪುಳಿಯೋಗರೆ ಮತ್ತು ಒಂದು ಕಿಲೋ ಪೊಂಗಲ್ ಪ್ರಸಾದವನ್ನು "ಹೋಟೆಲ್‌ನಿಂದ ಆರ್ಡರ್ ಮಾಡಿದಂತೆ" ನೀಡಬೇಕೆಂದು ನಿರೀಕ್ಷಿಸುತ್ತಾರೆ ಎಂದು ಅರ್ಚಕರು ಬೇಸರ ತೋಡಿಕೊಂಡಿದ್ದಾರೆ.

ಚಿಕ್ಕೋಡಿ: ಕೆರೂರು ಜಾತ್ರೆಯಲ್ಲಿ ಪ್ರಸಾದ ಸೇವಿಸಿ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ರಾಜ್ಯ

ಚಿಕ್ಕೋಡಿ: ಕೆರೂರು ಜಾತ್ರೆಯಲ್ಲಿ ಪ್ರಸಾದ ಸೇವಿಸಿ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಚಿಕ್ಕೋಡಿ ತಾಲೂಕಿನ ಕೆರೂರು ಗ್ರಾಮದಲ್ಲಿ ನಡೆದ ಜಾತ್ರೆಯಲ್ಲಿ ಪ್ರಸಾದ ಸೇವನೆ ಮಾಡಿ 80ಕ್ಕೂಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ.

ರಾಮನಗರ: ದರ್ಗಾ‌ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ!
ರಾಜ್ಯ

ರಾಮನಗರ: ದರ್ಗಾ‌ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ!

ದರ್ಗಾದ ಪ್ರಸಾದ ಸೇವಿಸಿ ರಾಮನಗರದಲ್ಲಿ 50 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. 

ಹೈದ್ರಾಬಾದ್: ಗಣೇಶೋತ್ಸವ ಲಡ್ಡುಗಳು 60 ಲಕ್ಷ ರೂ. ದಾಖಲೆ ಮೊತ್ತಕ್ಕೆ ಹರಾಜು!
ದೇಶ

ಹೈದ್ರಾಬಾದ್: ಗಣೇಶೋತ್ಸವ ಲಡ್ಡುಗಳು 60 ಲಕ್ಷ ರೂ. ದಾಖಲೆ ಮೊತ್ತಕ್ಕೆ ಹರಾಜು!

ಪೂಜೆಯ ಸಮಯದಲ್ಲಿ ಪವಿತ್ರ ನೈವೇದ್ಯವಾಗಿ ನೀಡುವ ಗಣೇಶ ಲಡ್ಡೂಗಳು ಹೈದರಾಬಾದ್‌ನಲ್ಲಿ ಈ ಬಾರಿ ಹೆಚ್ಚಿನ ಬೆಲೆ ಗಳಿಸಿವೆ. ಹಬ್ಬದ ಋತುವಿನಲ್ಲಿ ಸಿಹಿ ನೈವೇದ್ಯಕ್ಕಾಗಿ ಇಡುವ ಲಡ್ಡುಗಳು ಸಾಂಪ್ರದಾಯಿಕ ಹರಾಜಿನಲ್ಲಿ ದಾಖಲೆಯ ಮೊತ್ತವನ್ನು ಗಳಿಸಿವೆ

ಅಕ್ಟೋಬರ್ 20ರಿಂದ ಸುಳ್ವಾಡಿ ಮಾರಮ್ಮ ದೇಗುಲದಲ್ಲಿ ಪೂಜೆ-ಪುನಸ್ಕಾರ ಆರಂಭ
ರಾಜ್ಯ

ಅಕ್ಟೋಬರ್ 20ರಿಂದ ಸುಳ್ವಾಡಿ ಮಾರಮ್ಮ ದೇಗುಲದಲ್ಲಿ ಪೂಜೆ-ಪುನಸ್ಕಾರ ಆರಂಭ

2018ರ ಡಿ.14ರಂದು ಸಂಭವಿಸಿದ್ದ ವಿಷ ಪ್ರಸಾದ ದುರಂತದ ಬಳಿಕ ಬಾಗಿಲು ಮುಚ್ಚಿದ್ದ ಹನೂರು ತಾಲೂಕಿನ ಕಿಚ್ಚುಗುತ್ತಿ ಮಾರಮ್ಮನ ದೇವಾಲಯದಲ್ಲಿ ಅ.20ರಿಂದ ಪೂಜೆ-ಪುನಸ್ಕಾರಗಳು ಪುನರಾರಂಭಗೊಳ್ಳಲಿದೆ. 

ರಾಮಮಂದಿರ ಭೂಮಿ ಪೂಜೆಯ ಪ್ರಸಾದವನ್ನು ಮೊದಲು ಪಡೆದವರು ಯಾರು ಗೊತ್ತಾ?
ದೇಶ

ರಾಮಮಂದಿರ ಭೂಮಿ ಪೂಜೆಯ ಪ್ರಸಾದವನ್ನು ಮೊದಲು ಪಡೆದವರು ಯಾರು ಗೊತ್ತಾ?

ರಾಮಮಂದಿರ ಭೂಮಿಪೂಜೆ ಬಳಿಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಳುಹಿಸಿದ ಪ್ರಸಾದವನ್ನು ದಲಿತ ಕುಟುಂಬವೊಂದು ಮೊದಲು ಪಡೆದಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ಹೇಳಿದ್ದಾರೆ.