ರಾಜ್ಯಪ್ರಸಾದ ಯೋಜನೆಗಾಗಿ ಕೇಂದ್ರ ಸರ್ಕಾರದಿಂದ ತಾತ್ವಿಕ ಅನುಮೋದನೆ
ಮೈಸೂರಿನ ಚಾಮುಂಡಿ ಬೆಟ್ಟವನ್ನು ಪ್ರಸಾದ ಯೋಜನೆ ವ್ಯಾಪ್ತಿಯಲ್ಲಿ ಸೇರಿಸುವಲ್ಲಿ ಅಗತ್ಯ ವಿವರ ಒದಗಿಸುವಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖೆಯ ಲೋಪ ಕಂಡುಬಂದ ಮಾರನೇ ದಿನವೇ ಪ್ರವಾಸೋದ್ಯಮ ಸಚಿವಾಲಯ ಈ ಪ್ರಸ್ತಾವಕ್ಕೆ ತಾತ್ವಿಕ ಅನುಮೋದನೆ ನೀಡಿದೆ.