ರಾಜ್ಯಹಿಂದೂಗಳಿಗೆ ಪ್ರಸಾದ ವಿತರಣೆ: ಭಾವೈಕ್ಯತೆ ಮೆರೆದ ಮುಸ್ಲಿಮರು
ಕೇವಲ ಹೇಳುವುದಕ್ಕಷ್ಟೇ ಅಲ್ಲ ಇಲ್ಲಿನ ಮುಸ್ಲಿಮರು ತಮ್ಮ ನಡವಳಿಕೆಯಲ್ಲಿಯೂ ಭಾವೈಕ್ಯತೆ ಮೆರೆದಿದ್ದಾರೆ. ಹನುಮ ಮಾಲಾದಾರಿಗಳು ಹಾಗೂ ಅಯ್ಯಪ್ಪ ಮಾಲಾದಾರಿಗಳಿಗೆ ಪ್ರಸಾದ ವಿತರಿಸುವ ಮೂಲಕ ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ಪಟ್ಟಣದ ರಾಜಭಾಗ ಸವಾರ್ ದರ್ಗಾದಲ್ಲಿರುವ ಮುಸ್ಲಿಮರು ಭ್ರಾತೃತ್ವ ಸಾರಿದ್ದಾರೆ.