ರಾಜ್ಯಬೆಳಗಾವಿ: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಮಂದಿ ಅಸ್ವಸ್ಥ, ಐವರ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು
ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಜನ ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಪ್ರಸಾದದಲ್ಲಿ ಕಲುಷಿತ ಪದಾರ್ಥ ಸೇರಿದ್ದರಿಂದ ಹೀಗಾಗಿರಬಹುದು ಎಂದು ಶಂಕಿಸಲಾಗಿದೆ.