ರಾಜ್ಯಕರ್ನಾಟಕ: ವೋಟಿಗಾಗಿ ನೋಟು ಗೊತ್ತು.. ಸೈಟೂ ಕೊಡ್ತಾರಾ..? ರಾಮನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಿಂದ ಹೊಸ ಸ್ಕೀಂ!
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ರಾಜಕೀಯ ಪಕ್ಷಗಳ ಟಿಕೆಟ್ ಆಕಾಂಕ್ಷಿಗಳ ಪ್ರಚಾರ ತಾರಕಕ್ಕೇರಿದ್ದು, ಇಲ್ಲೊಬ್ಬ ನಾಯಕ ಮತದಾರರಿಗೆ ಸೈಟು ನೀಡುವ ಭರವಸೆ ನೀಡಿದ್ದಾರೆ.