ರಾಜ್ಯಗಾಣಗಾಪುರ ದೇವಸ್ಥಾನವನ್ನು 'ಪ್ರಸಾದ' ಯೋಜನೆಯಡಿ ತೀರ್ಥಕ್ಷೇತ್ರವಾಗಿ ಅಭಿವೃದ್ಧಿಪಡಿಸಿ: ಸಂಸದ ಜಗ್ಗೇಶ್
ಭೀಮಾ ನದಿ ದಡದಲ್ಲಿರುವ ಪ್ರಮುಖ ಯಾತ್ರಾಸ್ಥಳವಾಗಿರುವ ದೇವಾಲಯದ ಆವರಣ ತುಂಬಾ ಚಿಕ್ಕದಾಗಿದ್ದು, ಸುತ್ತಲೂ ಮನೆ, ಅಂಗಡಿಗಳಿದ್ದು, ಹೆಚ್ಚುತ್ತಿರುವ ಯಾತ್ರಾರ್ಥಿಗಳ ನಿರ್ವಹಣೆ ಹಾಗೂ ಸೂಕ್ತ ಸೌಲಭ್ಯ ಕಲ್ಪಿಸುವುದು ಕಷ್ಟವಾಗುತ್ತಿದೆ.