ಕ್ರಿಕೆಟ್ಐಪಿಎಲ್ ಟಿವಿ ರೈಟ್ಸ್ ನಿಂದ ಬಿಸಿಸಿಐಗೆ 30 ಸಾವಿರ ಕೋಟಿ ರೂ.!? ಸೋನಿ-ಝೀ, ಸ್ಟಾರ್, ಜಿಯೋ ಮಧ್ಯೆ ಪೈಪೋಟಿ!
ಐಪಿಎಲ್ ಮಾಧ್ಯಮ ಹಕ್ಕುಗಳು ಸ್ಟಾರ್ ನಂತರ ಯಾರಿಗೆ ಸಿಗಲಿದೆ ಎಂಬುದು ತೀವ್ರ ಕುತೂಹಲ ಕೆರಳಿಸಿದ್ದು, ಸ್ಟಾರ್, ಸೋನಿ-ಝೀ ಹಾಗೂ ಜಿಯೋ ಸಂಸ್ಥೆಗಳು ಐಪಿಎಲ್ ನ ಟಿವಿ ರೈಟ್ಸ್ ಖರೀದಿ ಮಾಡಲು ತುದಿಗಾಲಲ್ಲಿ ನಿಂತಿವೆ. ಆದರೆ, ಬಿಸಿಸಿಐ ಮಾತ್ರ ಟಿವಿ ರೈಟ್ಸ್ ನ ಬಿಡ್ಡಿಂಗ್ ಕರೆಯಲು ಹಿಂದೆ ಮುಂದೆ ನೋಡುತ್ತಿದೆ.