ಪ್ರಹ್ಲಾದ ಜೋಶಿ

'ದೆಹಲಿಯ ಕುಟುಂಬ ಓಲೈಸಲು ದೇಶದ ಹೆಮ್ಮೆಯನ್ನೇ ಬಲಿಕೊಡುತ್ತಿದೆ': ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಣಕಹಳೆ- ಜೋಶಿ
ಡಿಕೆ ಶಿವಕುಮಾರ ಆಡಳಿತದಲ್ಲಿ ರಾಷ್ಟ್ರಗೀತೆಗೆ ಹೀಗೆ ಅಪಮಾನ ಎಸಗುವುದನ್ನು ಕನ್ನಡಿಗರು ಯಾರೂ ನಿರೀಕ್ಷಿಸಿರಲಿಲ್ಲ. ದೆಹಲಿಯಲ್ಲಿರುವ ನಕಲಿ ಕುಟುಂಬವೊಂದನ್ನು ಓಲೈಸಲು ಕಾಂಗ್ರೆಸ್ ಈ ದೇಶದ ಹೆಮ್ಮೆಯನ್ನೇ ಬಲಿಕೊಡಲು ನಿಂತಿದೆ!

'ವಂದೇ ಮಾತರಂ ರೀತಿ ದೇಶವನ್ನು ತುಂಡರಿಸಿದ್ದಾರೆ; ಕಾಂಗ್ರೆಸ್ ಸರ್ಕಾರದಿಂದ ತುಷ್ಟೀಕರಣ ರಾಜಕಾರಣ; ಬಡವರಿಗೆ 5 ಕೆಜಿ ಅಕ್ಕಿ ಕೊಡ್ತಿರೋದು ಮೋದಿ'
ಹಿಂದೆ ವಂದೇ ಮಾತರಂ ಗೀತೆ ತುಂಡರಿಸಿ ದೇಶವನ್ನು ತುಂಡರಿಸಿದ್ದಾರೆ. ಈಗಲೂ ಅದನ್ನೇ ಮಾಡಲು ಹೊರಟಿದ್ದಾರೆ. ಆದರೆ, 2028ರ ಚುನಾವಣೆಯಲ್ಲಿ ಜನ ನಿಮ್ಮ ಆಡಳಿತವನ್ನೇ ಕತ್ತರಿಸಿ ಹಾಕುತ್ತಾರೆ .

ಧಾರವಾಡ ಸೇರಿ ದೇಶದ ಐದು ಐಐಟಿಗಳ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು
ಈ ಐದು ಪ್ರಮುಖ ಐಐಟಿಗಳಲ್ಲಿ 6500ಕ್ಕೂ ಹೆಚ್ಚು ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲವಾಗುವಂತೆ ಸೌಲಭ್ಯಗಳ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗುತ್ತದೆ.

ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ ಪ್ರಕ್ರಿಯೆ ಆರಂಭ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ
ಒಂದು ವರ್ಷದ ಹಿಂದೆ ವಿಜಯೇಂದ್ರ ಅವರನ್ನು ನೇಮಕ ಮಾಡಿರುವುದರಿಂದ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಚುನಾವಣೆ ನಡೆಯುತ್ತದೆಯೇ ಎಂಬ ಪ್ರಶ್ನೆಗೆ, ವಿಜಯೇಂದ್ರ ನೇಮಕವು "ಅನಿವಾರ್ಯ" ಆಗಿತ್ತು ಮತ್ತು ಈಗ ದೇಶಾದ್ಯಂತ ಚುನಾವಣೆ ನಡೆಯಲಿದೆ.

ದೇಶದಲ್ಲಿರುವ ವಕ್ಫ್ ಕಾನೂನು ತೆಗೆದುಹಾಕುವುದು ಸೂಕ್ತ: ಪ್ರಹ್ಲಾದ್ ಜೋಶಿ
ದೇಶದ ಯಾವ ವಿಭಾಗಗಳಿಗೂ ಇರದ ಅಧಿಕಾರವನ್ನು 2013ರಲ್ಲಿ ವಕ್ಫ್ ಮಂಡಳಿಗೆ ನೀಡಲಾಗಿದೆ. ಮಂಡಳಿಯ ಅಧಿಸೂಚನೆಯನ್ನು ವಿಚಾರಣೆ ನಡೆಸುವ ಅಧಿಕಾರ ಸುಪ್ರೀಂ ಕೋರ್ಟ್‌ಗೂ ಇಲ್ಲ ಎಂದು ಮಂಡಳಿಯವರು ಹೇಳಿದ್ದಾರೆ ಎಂದು ತಿಳಿಸಿದರು.

ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀ ವಿರೋಧ: ಸ್ವಾಮೀಜಿ ಹಿಂದೆ ಕಾಂಗ್ರೆಸ್ ಕೈವಾಡ?
ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಹ್ಲಾದ ಜೋಶಿ ವಿರುದ್ಧ ದಿಂಗಾಲೇಶ್ವರ ಶ್ರೀಗಳು ಸ್ಪರ್ಧಿಸಲು ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಜೋಶಿಗೆ ಬಿಸಿತುಪ್ಪವಾದ ಸ್ವಾಮೀಜಿ: 30 ವರ್ಷಗಳ ನಂತರ ಮೊದಲ ಬಾರಿಗೆ ಬಿಜೆಪಿಗೆ ಲಿಂಗಾಯತ ಸಮುದಾಯದ ವಿರೋಧ!
2021 ರಲ್ಲಿ ಬಿಎಸ್ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದಾಗ ದಿಂಗಾಲೇಶ್ವರ ಸ್ವಾಮಿ ಅವರು "ಯಡಿಯೂರಪ್ಪನವರ ಕಣ್ಣೀರಿನಲ್ಲಿ ಬಿಜೆಪಿ ಕೊಚ್ಚಿಹೋಗುತ್ತದೆ" ಎಂದು ಹೇಳಿದ್ದರು

ಧಾರವಾಡದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ? ಪ್ರಹ್ಲಾದ್ ಜೋಶಿಗೆ ದೊಡ್ಡ ಸವಾಲು!
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸತತ ಐದನೇ ಬಾರಿ ಬಿಜೆಪಿಯಿಂದ ಚುನಾವಣಾ ಕಣದಲ್ಲಿದ್ದಾರೆ.

ರಾಹುಲ್ ಗಾಂಧಿಯಂತೆಯೇ ಕಾಂಗ್ರೆಸ್ ಪಕ್ಷ ಕೂಡ ಗೊಂದಲದಲ್ಲಿದೆ: ರಾಮಮಂದಿರ ಉದ್ಘಾಟನೆ ಬಗ್ಗೆ ಪ್ರಹ್ಲಾದ್ ಜೋಶಿ ಮಾತು!
ಅವರು ಬರುತ್ತಾರೋ ಇಲ್ಲವೋ ಎಂದು ಹೇಳಲು ನಾನು ಜ್ಯೋತಿಷಿಯಲ್ಲ. ಆದರೆ ಇದೇ ಜನರು ರಾಮನ ಅಸ್ತಿತ್ವವನ್ನು ಮತ್ತು ದೇವಾಲಯದ ಅಸ್ತಿತ್ವವನ್ನು ಸ್ವಲ್ಪ ಸಮಯದ ಹಿಂದೆ ವಿರೋಧಿಸಿದರು. ಈ ನಾಯಕರು ರಾಮಮಂದಿರ ಶಂಕುಸ್ಥಾಪನೆಯಲ್ಲಿ ಪಾಲ್ಗೊಂಡರೆ, ಅಲ್ಪಸಂಖ್ಯಾತ ಮತದಾರರು ಏನು ಯೋಚಿಸುತ್ತಾರೆ ಎಂಬ ಸಂದಿಗ್ಧತೆಗೆ ಸಿಲುಕಿದ್ದಾರೆ.

