ಪ್ರಹ್ಲಾದ್

ಸರ್ಕಾರದ ದೊಡ್ಡ ವ್ಯಕ್ತಿಗಳ ಹೆಸರು ಹೇಳಿಕೊಂಡು ಬಿಬಿಎಂಪಿಯಲ್ಲಿ ಹಣ ವಸೂಲಿ: ಕೆಂಪಣ್ಣ ಆರೋಪ
ಬಿಬಿಎಂಪಿಯ ಮುಖ್ಯ ಇಂಜಿನಿಯರಿಂಗ್ ಛಿಫ್ ಸರ್ಕಾರದ ದೊಡ್ಡ ವ್ಯಕ್ತಿಗಳ ಹೆಸರು ಹೇಳಿಕೊಂಡು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗಂಭೀರ ಆರೋಪ ಮಾಡಿದ್ದಾರೆ.

ಬಿಬಿಎಂಪಿ ಅಗ್ನಿ ಅವಘಡ ಪ್ರಕರಣ: ತನಿಖೆಗೆ ಅಸಹಕಾರ, ಮುಖ್ಯ ಎಂಜಿನಿಯರ್ ವಿರುದ್ಧ ಆಯುಕ್ತರಿಗೆ ಪತ್ರ ಬರೆಯಲು ಪೊಲೀಸರು ಮುಂದು!
ಬಿಬಿಎಂಪಿ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಇಂಜಿನಿಯರ್ ಬಿಎಸ್ ಪ್ರಹ್ಲಾದ್ ಅವರು ತನಿಖೆಗೆ ಸಹಕಾರ ನೀಡದ ಹಿನ್ನೆಲೆಯಲ್ಲಿ ಈ ಕುರಿತು ನಗರ ಪೊಲೀಸ್ ಆಯುಕ್ತ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಗ ಪತ್ರ ಬರೆಯಲು ಹಲಸೂರು ಗೇಟ್ ಪೊಲೀಸರು ಚಿಂತನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಮುಖ್ಯ ಎಂಜಿನಿಯರ್ ಪ್ರಹ್ಲಾದ್'ಗೆ ಮತ್ತೊಮ್ಮೆ ನೋಟಿಸ್ ಜಾರಿಗೆ ಪೊಲೀಸರು ಮುಂದು!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್‌ನಲ್ಲಿ ಆಗಸ್ಟ್ 11 ರಂದು ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಅವರಿಗೆ ಎರಡನೇ ಬಾರಿ ನೋಟಿಸ್ ಜಾರಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಬಿಬಿಎಂಪಿ ಅಗ್ನಿ ಅವಘಡ ಪ್ರಕರಣ: ಇಂದಿನಿಂದ ತನಿಖೆ ಆರಂಭ- ಮುಖ್ಯ ಎಂಜಿನಿಯರ್ ಪ್ರಹ್ಲಾದ್
ಪಾಲಿಕೆ ಕೇಂದ್ರ ಕಚೇರಿಯ ಕ್ವಾಲಿಟಿ ಕಂಟ್ರೋಲ್ ಲ್ಯಾಬ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರದಿಂದ ತನಿಖೆ ಆರಂಬವಾಗಲಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಿಯೋಜಿತ ಅಧಿಕಾರಿ ಬಿ.ಎಸ್.ಪ್ರಹ್ಲಾದ್ ಅವರು ಬುಧವಾರ ಹೇಳಿದ್ದಾರೆ.

ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಮುಖ್ಯ ಎಂಜಿನಿಯರ್ ಪ್ರಹ್ಲಾದ್'ಗೆ ನೋಟಿಸ್ ಜಾರಿ, ಅಸಮಾಧಾನ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರದಾರರಿಗೆ ಅಂದರೆ, ಬಿಬಿಎಂಪಿ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಅವರಿಗೆ ಹಲಸೂರು ಗೇಟ್ ಠಾಣಾ ಪೊಲೀಸರು ನೊಟೀಸ್ ಜಾರಿ ಮಾಡಿದ್ದು, ಈ ಬೆಳವಣಿಗೆಗೆ ಮುಖ್ಯ ಎಂಜಿನಿಯರ್ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

