ಪ್ರಾಂತ್ಯ

ಲಡಾಕ್ ನಲ್ಲಿ ಭಾರತದ ಪ್ರಾಂತ್ಯದ ಮೇಲೆ ಕಣ್ಣಿಟ್ಟವರಿಗೆ ಸರಿಯಾದ ಪ್ರತ್ಯುತ್ತರ ನೀಡಲಾಗಿದೆ: ಪ್ರಧಾನಿ ನರೇಂದ್ರ ಮೋದಿ
ಗಡಿ ಮತ್ತು ಸಾರ್ವಭೌಮತ್ವವನ್ನು ರಕ್ಷಿಸುವಲ್ಲಿ ಭಾರತದ ಬದ್ಧತೆಯನ್ನು ಜಗತ್ತು ಕಂಡಿದೆ. ಪೂರ್ವ ಲಡಾಕ್ನಲ್ಲಿ, ಭಾರತದ ಪ್ರಾಂತ್ಯಗಳನ್ನು ಬಯಸುವವರಿಗೆ ತಕ್ಕ ಉತ್ತರವನ್ನು ನಮ್ಮ ಸೇನೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತದಲ್ಲಿ ತನ್ನ ಸ್ಥಾಪನೆಯನ್ನು ಘೋಷಿಸಿದ ಇಸ್ಲಾಮಿಕ್ ಸ್ಟೇಟ್ ಉಗ್ರರ ಸಂಘಟನೆ!
ಇಸ್ಲಾಮಿಕ್ ಸ್ಟೇಟ್ (ಐಎಸ್ ) ಉಗ್ರ ಸಂಘಟನೆ ಭಾರತದಲ್ಲಿ ತನ್ನ ’ಪ್ರಾಂತ್ಯ’ವನ್ನು ಸ್ಥಾಪಿಸಿರುವುದಾಗಿ ಘೋಷಣೆ ಮಾಡಿದೆ.

