ದೇಶಕೋಲ್ಕತ್ತಾ ವಿದ್ಯಾರ್ಥಿನಿ ಅತ್ಯಾಚಾರ-ಕೊಲೆ: RG Kar ಆಸ್ಪತ್ರೆ ಪ್ರಾಂಶುಪಾಲ ರಾಜೀನಾಮೆ; 4ನೇ ದಿನವೂ ವೈದ್ಯಕೀಯ ಸೇವೆ ಅಸ್ತವ್ಯಸ್ತ
ಕಿರಿಯ ವೈದ್ಯರಿಗೆ ಸೂಕ್ತ ಭದ್ರತೆ ಒದಗಿಸಲು ವಿಫಲರಾದ ಪ್ರಾಂಶುಪಾಲರನ್ನು ತೆಗೆದುಹಾಕುವಂತೆ ಒತ್ತಾಯಿಸಿ ಸಿಬ್ಬಂದಿ ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸಿದ್ದರು.