ಪ್ರಾಂಶುಪಾಲರು

ಕರ್ನಾಟಕದ 440 ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428ಕ್ಕೆ ಪ್ರಾಂಶುಪಾಲರೇ ಇಲ್ಲ!
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅಗತ್ಯ ಮೂಲಸೌಕರ್ಯಗಳೊಂದಿಗೆ ಹೊಸ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪಿಸಲು ಅನುದಾನ ನೀಡುವಂತೆ ವಿಧಾನ ಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ಅವರು ಗಮನ ಸೆಳೆಯುವ ಸೂಚನೆ ಮಂಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಈ ಮಾಹಿತಿ ನೀಡಿದರು.

ಬಾಗಲಕೋಟೆ: ಜಾತಿ ತಾರತಮ್ಯ, ನಿಂದನೆ ಆರೋಪ; ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ
ಶಾಲೆಯಿಂದ ನವನಗರ ಪೊಲೀಸ್ ಠಾಣೆವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರಾಂಶುಪಾಲರನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ಹೇರ್ ಕಟ್ ಮಾಡಿಸೋಕೆ ಹೇಳಿದ ಪ್ರಾಂಶುಪಾಲರನ್ನು ಇರಿದು ಕೊಂದ ವಿದ್ಯಾರ್ಥಿಗಳು!
ಕ್ಷೌರ ಮಾಡಿಸಿಕೊಳ್ಳುವಂತೆ ಮತ್ತು ಶಿಸ್ತನ್ನು ಪಾಲಿಸುವಂತೆ ಪ್ರಾಂಶುಪಾಲರು ಕೇಳಿದ ನಂತರ ಅಪ್ರಾಪ್ತ ವಯಸ್ಕರು ಪ್ರಾಂಶುಪಾಲರಿಗೆ ಹಲವು ಬಾರಿ ಚಾಕುವಿನಿಂದ ಇರಿದಿದ್ದಾರೆ

ಶಾಲೆಗೆ ನಾನ್ ವೆಜ್ ಊಟ ತಂದ ಬಾಲಕನ ಅಮಾನತು: ಪ್ರಾಂಶುಪಾಲರ ವಿರುದ್ಧ ತಾಯಿ ಆಕ್ರೋಶ; Viral video
ಆ ಮಗು ಬೇರೆ ಮಕ್ಕಳಿಗೂ ಮಾಂಸಾಹಾರ ತಿನ್ನಿಸುತ್ತೇನೆ, ಸಹಪಾಠಿಗಳನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡುತ್ತೇನೆ ಎಂದು ಹೇಳುತ್ತಾನೆ. ಇಂತಹ ಸಂಸ್ಕೃತಿ ಒಳ್ಳೆಯದಲ್ಲ, ಮಕ್ಕಳಿಗೆ ನೈತಿಕತೆಯ ಪಾಠ ಹೇಳಿಕೊಡಬೇಕು ಎಂದು ಪ್ರಾಂಶುಪಾಲರು ಹೇಳುತ್ತಿರುವುದನ್ನು ಕಾಣಬಹುದು.

ಸರ್ಕಾರಿ ಪದವಿ ಕಾಲೇಜುಗಳ ಪ್ರಾಂಶುಪಾಲ ಹುದ್ದೆ ಭರ್ತಿಗೆ ಹೊಸ ನಿಯಮ: ಉಪನ್ಯಾಸಕರ ತೀವ್ರ ವಿರೋಧ
2009 ರವರೆಗೆ, ಪ್ರಾಂಶುಪಾಲರನ್ನು ಬಡ್ತಿ ಆಧಾರದ ಮೇಲೆ ನೇಮಿಸಲಾಗುತ್ತಿತ್ತು. ಸೇವಾ ಹಿರಿತನದ ಆಧಾರದ ಮೇಲೆ ಹೆಚ್ಚಿನ ಉಪನ್ಯಾಸಕರು ಪ್ರಾಂಶುಪಾಲರಾಗುತ್ತಿದ್ದರು. ಈ ಅವಧಿಯಲ್ಲಿ ಪ್ರಾಂಶುಪಾಲರಾಗಿ ಬಡ್ತಿ ಪಡೆದವರು 2013ರ ವೇಳೆಗೆ ನಿವೃತ್ತರಾಗಿದ್ದಾರೆ.

ಕೇರಳ: ಕುಸಾಟ್ ಟೆಕ್ ಫೆಸ್ಟ್ ವೇಳೆ ಕಾಲ್ತುಳಿತ ಪ್ರಕರಣ, ಪ್ರಾಂಶುಪಾಲರು, ಇಬ್ಬರು ಶಿಕ್ಷಕರ ವಿರುದ್ಧ ಪ್ರಕರಣ
ಕಳೆದ ವರ್ಷ ನವೆಂಬರ್ ನಲ್ಲಿ ಟೆಕ್ ಫೆಸ್ಟ್ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಕುಸಾಟ್ ಎಂಜಿನಿಯರಿಂಗ್ ಶಾಲೆಯ ಮಾಜಿ ಪ್ರಾಂಶುಪಾಲರು ಮತ್ತು ಇಬ್ಬರು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಉತ್ತರ ಪ್ರದೇಶ: ಪ್ರವಾಸದ ವೇಳೆ ಮತ್ತು ಬರಿಸುವ ಪದಾರ್ಥ ನೀಡಿ ವಿದ್ಯಾರ್ಥಿನಿ ಮೇಲೆ ಸರ್ಕಾರಿ ಶಾಲೆ ಪ್ರಾಂಶುಪಾಲನಿಂದ ರೇಪ್!
ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ನಾಚಿಕೆಗೇಡಿನ ಘಟನೆಯೊಂದು ಮುನ್ನೆಲೆಗೆ ಬಂದಿದೆ. ಪ್ರವಾಸದಲ್ಲಿರುವ ವಿದ್ಯಾರ್ಥಿನಿ ಮೇಲೆ ಶಾಲಾ ಪ್ರಿನ್ಸಿಪಾಲ್ ಅತ್ಯಾಚಾರವೆಸಗಿದ್ದಾರೆ.

ಪ್ರಾಂಶುಪಾಲರು, ಶಿಕ್ಷಕರಿಗೆ ವೇತನ ಬಾಕಿ: ಸ್ವ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಲೋಕಾಯುಕ್ತರು
ರಾಜ್ಯದಲ್ಲಿರುವ 450 ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳ ಕನಿಷ್ಠ 532 ಪ್ರಾಂಶುಪಾಲರು ಮತ್ತು ಶಿಕ್ಷಕರಿಗೆ ಕಳೆದ ಏಳು ತಿಂಗಳಿನಿಂದ ವೇತನವೇ ಸಿಕ್ಕಿಲ್ಲ.

ತಬ್ಲಿಘಿಗಳ ವಿರುದ್ಧ ವಿವಾದಾತ್ಮಕ ಹೇಳಿಕೆ: ಕಾನ್ಪುರ ವೈದ್ಯಕೀಯ ಕಾಲೇಜು ಪ್ರಾಂಶುಪಾಲರು ವಜಾ!
ತಬ್ಲಿಘಿಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಕಾನ್ಪುರದ ಗಣೇಶ್ ಶಂಕರ್ ವಿದ್ಯಾರ್ಥಿ ವೈದ್ಯಕೀಯ ಕಾಲೇಜು (ಜಿಎಸ್ ವಿಎಂ) ನ ಪ್ರಾಂಶುಪಾಲರನ್ನು ಉತ್ತರ ಪ್ರದೇಶ ಸರ್ಕಾರ ವಜಾಗೊಳಿಸಿದೆ.

