ಪ್ರಾಜೆಕ್ಟ್ ಟೈಗರ್

ನೀವು ಸಫಾರಿ ಮೋಜು ಮಾಡುತ್ತಿರುವ ಬಂಡೀಪುರದ ಯೋಜನೆ ಜಾರಿಗೆ ತಂದಿದ್ದು ನಾವು; ಅದನ್ನೂ ಅದಾನಿಗೆ ಮಾರದಿರಿ: ಮೋದಿಗೆ ಕಾಂಗ್ರೆಸ್ ಟಾಂಗ್
ರಾಜಕೀಯ

ನೀವು ಸಫಾರಿ ಮೋಜು ಮಾಡುತ್ತಿರುವ ಬಂಡೀಪುರದ ಯೋಜನೆ ಜಾರಿಗೆ ತಂದಿದ್ದು ನಾವು; ಅದನ್ನೂ ಅದಾನಿಗೆ ಮಾರದಿರಿ: ಮೋದಿಗೆ ಕಾಂಗ್ರೆಸ್ ಟಾಂಗ್

70 ವರ್ಷದಿಂದ ಕಾಂಗ್ರೆಸ್ ಏನು ಮಾಡಿದೆ" ಎನ್ನುವ ಪ್ರಧಾನಿ ಮೋದಿಯವರೇ ಇಂದು ನೀವು ಸಫಾರಿ ಮೋಜು ಮಾಡುತ್ತಿರುವ ಬಂಡೀಪುರದ ಹುಲಿ ಸಂರಕ್ಷಣಾ ಯೋಜನೆಯನ್ನು 1973ರಲ್ಲಿ ಜಾರಿಗೊಳಿಸಿದ್ದು ಕಾಂಗ್ರೆಸ್ ಸರ್ಕಾರವೇ. ದಯವಿಟ್ಟು ಬಂಡೀಪುರವನ್ನು ಅದಾನಿಗೆ ಮಾರಬೇಡಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕಾಂಗ್ರೆಸ್ ಟಾಂಗ್ ನೀಡಿದೆ.

ಪ್ರಾಜೆಕ್ಟ್ ಟೈಗರ್‌ಗೆ 50 ವರ್ಷ: ಏಪ್ರಿಲ್ 9ರಂದು ಮೈಸೂರಿನಲ್ಲಿ 3 ದಿನಗಳ ಕಾರ್ಯಕ್ರಮ ಉದ್ಘಾಟಿಸಲಿರುವ ಪ್ರಧಾನಿ ಮೋದಿ
ದೇಶ

ಪ್ರಾಜೆಕ್ಟ್ ಟೈಗರ್‌ಗೆ 50 ವರ್ಷ: ಏಪ್ರಿಲ್ 9ರಂದು ಮೈಸೂರಿನಲ್ಲಿ 3 ದಿನಗಳ ಕಾರ್ಯಕ್ರಮ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಪ್ರಾಜೆಕ್ಟ್ ಟೈಗರ್‌ನ ಸುವರ್ಣ ವರ್ಷದ ಸಂಭ್ರಮವನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 9 ರಂದು ಮೈಸೂರಿಗೆ ಆಗಮಿಸಲಿದ್ದು 3 ದಿನಗಳ ಮೆಗಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.