ರಾಜ್ಯಕೊಲ್ಹಾಪುರಿ ಚಪ್ಪಲಿ ತಯಾರಿಸುವ ಬಹುತೇಕ ಮಂದಿ ಕರ್ನಾಟಕದವರು, ಈ ಕುಶಲಕರ್ಮಿಗಳ ಕಡೆಗಣಿಸಬಾರದು: ಸಚಿವ ಪ್ರಿಯಾಂಕ್ ಖರ್ಗೆ
ಕೊಲ್ಹಾಪುರಿ ಚಪ್ಪಲಿಗಳನ್ನು ತಯಾರಿಸುವ ಹೆಚ್ಚಿನ ಕುಶಲಕರ್ಮಿಗಳು ಕರ್ನಾಟಕದ ಬೆಳಗಾವಿ, ಬಾಗಲಕೋಟೆ ಮತ್ತು ಧಾರವಾಡದ ಅಥಣಿ, ನಿಪ್ಪಾಣಿ, ಚಿಕ್ಕೋಡಿ, ರಾಯಬಗ್ ಮತ್ತಿತರ ಭಾಗಗಲ್ಲಿ ವಾಸಿಸುತ್ತಿದ್ದಾರೆ.