ದೇಶರಾಮ ಪ್ರಾಣ ಪ್ರತಿಷ್ಠಾ ನಂತರ ಕುಟುಂಬ ಸಮೇತ ಅಯೋಧ್ಯೆಗೆ ಭೇಟಿ: ಅಖಿಲೇಶ್ ಯಾದವ್
ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದ ಆಹ್ವಾನವನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತಿರಸ್ಕರಿಸಿದ್ದಾರೆ. ಈ ಮೂಲಕ ದೇವಾಲಯದ ಆಹ್ವಾನ ತಿರಸ್ಕರಿಸಿದ ವಿರೋಧ ಪಕ್ಷದ ನಾಯಕರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ.