ದೇಶಅಯೋಧ್ಯೆ: ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ, ಇಂದಿನ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದ ಸಂಪೂರ್ಣ ಮಾಹಿತಿ
ಉತ್ತರ ಪ್ರದೇಶದ ದೇವಾಲಯಗಳ ಪಟ್ಟಣ ಅಯೋಧ್ಯೆಯಲ್ಲಿನ ಐತಿಹಾಸಿಕ ಶ್ರೀರಾಮ ಮಂದಿರದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯ ಇಂದು ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಶ್ರೀರಾಮ ಜನ್ಮ ತೀರ್ಥ ಕ್ಷೇತ್ರ ಟ್ರಸ್ಟ್ ಈ ಸಮಾರಂಭದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.