ದೇಶಅಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಿಎಂ, ಯುಪಿ ಸಿಎಂ ಭಾಗಿ ವಿರೋಧಿಸಿ ಪಿಐಎಲ್!
ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭಾಗಿಯಾಗುವುದನ್ನು ವಿರೋಧಿಸಿ ಅಲ್ಲಾಹಾಬಾದ್ ಹೈಕೋರ್ಟ್ ನಲ್ಲಿ ಪಿಐಎಲ್ ಗಳನ್ನು ದಾಖಲಿಸಲಾಗಿದೆ.