ಪ್ರಾಣಾಯಾಮ

ತೆರೆಯ ಮೇಲೆ ಎಲ್ಲಾ ವಿಭಿನ್ನ ಪಾತ್ರಗಳಿಗೆ ಹೊಂದಿಕೊಳ್ಳಲು ಶ್ರಮಿಸುತ್ತಿದ್ದೇನೆ: ದೈಹಿಕ ರೂಪಾಂತರದ ಬಗ್ಗೆ ರಾಜವರ್ದನ್
ಬಿಚ್ಚುಗತ್ತಿ ಚಾಪ್ಟರ್ 1 (2020) ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ನಟ ರಾಜವರ್ದನ್, ಮುಂಬರುವ ತಮ್ಮ ಸಿನಿಮಾಗಾಗಿ ಗಮನಾರ್ಹ ದೈಹಿಕ ರೂಪಾಂತರಕ್ಕೆ ಒಳಗಾಗಿದ್ದಾರೆ. ಸದ್ಯ, ಪ್ರಾಣಾಯಾಮ, ಹಿರಣ್ಯ ಮತ್ತು ಗಜರಾಮ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಐಪಿಎಸ್ ಅಧಿಕಾರಿಗಳಿಗೆ ಯೋಗ, ಪ್ರಾಣಾಯಾಮದ ಸಲಹೆ ನೀಡಿದ ಪ್ರಧಾನಿ
ಸದಾ ಒತ್ತಡದಲ್ಲಿ ಕೆಲಸ ನಿರ್ವಹಿಸುವ ಐಪಿಎಸ್ ಅಧಿಕಾರಿಗಳು ಸೇರಿದಂತೆ ಎಲ್ಲರಿಗೂ ಯೋಗ, ಪ್ರಾಣಾಯಾಮ ಒಳ್ಳೆಯದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕೊರೋನಾ ಸಾಂಕ್ರಾಮಿಕ ಮಧ್ಯೆ 'ಪ್ರಾಣಾಯಾಮ' ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಹಕಾರಿ:ಪಿಎಂ ಮೋದಿ
ಯೋಗದಲ್ಲಿ ಉಸಿರಾಟವನ್ನು ನಿಯಂತ್ರಿಸುವ ಅಭ್ಯಾಸ ಮಾಡುವ ಪ್ರಾಣಾಯಾಮ ಮಾಡುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಅನುಕೂಲವಾಗುತ್ತದೆ. ಪ್ರಸ್ತುತ ದೇಶದಲ್ಲಿ ಕೊರೋನಾ ವೈರಸ್ ಸೋಂಕಿನ ಸಮಸ್ಯೆ ಇರುವ ಸಂದರ್ಭದಲ್ಲಿ ಪ್ರಾಣಾಯಾಮ ಮಾಡುವ ಮೂಲಕ ಕೊರೋನಾ ಬರುವುದನ್ನು ತಡೆಗಟ್ಟಲು ಸಹಾಯವಾಗಬಹುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಹೃದ್ರೋಗಿಗಳಿಗೂ ಉತ್ತಮ ಯೋಗ, ಪ್ರಾಣಾಯಾಮ
ಹೃದ್ರೋಗ ಇರುವವರಿಗೆ ಸಾಮಾನ್ಯವಾಗಿ ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆ, ರಕ್ತ ಹೆಪ್ಪುಗಟ್ಟುವಿಕೆ ...

