ಪ್ರಧಾನ ಸುದ್ದಿತಮಿಳುನಾಡು ಸರ್ಕಾರದ 'ಜಲ್ಲಿಕಟ್ಟು ಕಾಯ್ದೆ' ಪ್ರಶ್ನಿಸಿ ಮತ್ತೆ ಸುಪ್ರೀಂ ಮೊರೆ!
ಜಲ್ಲಿಕಟ್ಟು ಕ್ರೀಡೆ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲಾಗಿದ್ದ ತಮಿಳುನಾಡು ಸರ್ಕಾರದ ನೂತನ ಜಲ್ಲಿಕಟ್ಟು ಕಾಯ್ದೆಯನ್ನು ಪ್ರಶ್ನೆಸಿ ಪ್ರಾಣಿ ದಯಾ ಸಂಘಟನೆಗಳು ಮತ್ತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿವೆ.