ಪ್ರಾಣಿ ವಧೆ

ಬಕ್ರೀದ್ ಹಬ್ಬ ಹಿನ್ನೆಲೆ: ಬಿಬಿಎಂಪಿ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ ನಿಷೇಧ
ತ್ಯಾಗ ಹಾಗೂ ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಇದೇ 28 ರಂದು ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.

14 ವರ್ಷ ಮೇಲ್ಪಟ್ಟ ಕೋಣದ ವಧೆಗೆ ಕಾನೂನಿನಲ್ಲಿ ಅವಕಾಶ ಇದೆ, ಸರ್ಕಾರ ಸೂಕ್ತ ಸ್ಪಷ್ಟನೆ ನೀಡಬೇಕು: ಯು.ಟಿ ಖಾದರ್
ಕಾನೂನು ವ್ಯಾಪ್ತಿಯಲ್ಲಿ ಪ್ರಾಣಿವಧೆಗೆ ಅವಕಾಶವಿದೆ, ಅದರ ಸ್ಪಷ್ಟ ನಿಯಮಾವಳಿ ಸರ್ಕಾರ ಜನತೆಗೆ ತಿಳಿಸಬೇಕು, ಯಾರೂ ಕಾನೂನು ಮೀರಿ ನಡೆಯಬಾರದು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ

