ಪ್ರಾಣಿಗಳು

ಬಿಸಿಲ ಧಗೆಗೆ ಪ್ರಾಣಿಗಳು ಕಂಗಾಲು: ಮೈಸೂರು ಮೃಗಾಲಯದಲ್ಲಿ 'ಏರ್ ಕೂಲರ್'ಗಳ ಅಳವಡಿಕೆ
ಬೇಸಿಗೆ ಆರಂಭವಾಗುತ್ತಿದ್ದಂತೆ ತಾಪಮಾನ ಹೆಚ್ಚಾಗುತ್ತಿದ್ದು, ಮನುಷ್ಯರಷ್ಟೇ ಅಲ್ಲದೆ, ಪ್ರಾಣಿಗಳು ಕೂಡ ತತ್ತರಿಸಿ ಹೋಗುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರಾಣಿಗಳನ್ನು ಆರಾಮದಾಯಕ ವಾತಾವರಣದಲ್ಲಿರುವಂತೆ ಮಾಡಲು 130 ವರ್ಷಗಳಷ್ಟು ಹಳೆಯದಾದ ಮೈಸೂರು ಮೃಗಾಲಯದಲ್ಲಿ ಏರ್ ಕೂಲರ್ ಗಳನ್ನು ಅಳವಡಿಸಲಾಗುತ್ತಿದೆ.

ಮಹಾಬೂಬಾಬಾದ್ 24x7 ರಕ್ಷಕಿ: ನರಿಯನ್ನು ರಕ್ಷಿಸಲು ಬಾವಿಗೆ ಇಳಿದ ಮೊಹಮ್ಮದ್ ಸುಮಾ, ಇಲ್ಲಿಯವರೆಗೆ 120 ಪ್ರಾಣಿಗಳ ರಕ್ಷಣೆ
ಕೇವಲ 21ನೇ ವಯಸ್ಸಿಗೆ ಮೊಹಮ್ಮದ್ ಸುಮಾ ಪ್ರಾಣಿಗಳ ಜೀವ ರಕ್ಷಕಿಯಾಗಿದ್ದಾರೆ. 11ನೇ ವಯಸ್ಸಿನಿಂದ ಪ್ರಾರಂಭಿಸಿ ಈ ಕಾರ್ಯದಲ್ಲಿ ಆಕೆ ಬರೋಬ್ಬರಿ 120 ಪ್ರಾಣಿಗಳನ್ನು ರಕ್ಷಿಸಿದ್ದಾರೆ.

ಝೂಸ್ ಆಫ್ ಕರ್ನಾಟಕ: ಆನ್'ಲೈನ್ ಮೂಲಕ ಪ್ರಾಣಿಗಳ ದತ್ತುಪಡೆದು, ಸಹಾಯ ಮಾಡಲು ಮೊಬೈಲ್ ಆ್ಯಪ್ ಬಿಡುಗಡೆ!
ಪ್ರಾಣಿಗಳನ್ನು ದತ್ತು ಪಡೆದು ಪ್ರೋತ್ಸಾಹ ನೀಡುವ ಪ್ರಾಣಿಪ್ರಿಯರು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಶ್ರೀ ಚಾಮರಾಜೇಂದ್ರ ಮೃಗಾಲಯವು ಝೂಸ್ ಆಫ್ ಕರ್ನಾಟಕ ಎಂಬ ಮೊಬೈಲ್ ಆ್ಯಂಪ್ ವೊಂದನ್ನು ಬಿಡುಗಡೆಗೊಳಿಸಿದ್ದಾರೆ.

ಪಂಜರದೊಳಗೆ ಮನುಜ ಕುಲ… ಕಾಡಿನ ಹೆದ್ದಾರಿಗಳಲ್ಲಿ ನಿರಾತಂಕವಾಗಿ ಓಡಾಡ್ತಿವೆ ಪ್ರಾಣಿ ಸಂಕುಲ!
ನೂರಾರು ವಾಹನಗಳ ಸದ್ದಿಗೆ ಅವಿತುಕೊಂಡು ರಾತ್ರಿ ವೇಳೆ ತಿರುಗಾಡುತ್ತಿದ್ದ ವನ್ಯಜೀವಿಗಳು, ಕೊರೋನಾ ವೈರಸ್ಗೆ ಹೆದರಿ ಮನುಷ್ಯ ತನ್ನ ಚೇಷ್ಟೆಗಳನ್ನು ಪಕ್ಕಕ್ಕಿಟ್ಟು ಮನೆಯಲ್ಲೇ ಇರುವುದರಿಂದ ಪ್ರಾಣಿಗಳು...

ಆಮ್ಲಜನಕವಿಲ್ಲದೆ ಬದುಕುವ ಪ್ರಾಣಿಯನ್ನು ಕಂಡುಹಿಡಿದ ವಿಜ್ಞಾನಿಗಳು
ವಿಜ್ಞಾನಿಗಳು ಆಮ್ಲಜನಕವಿಲ್ಲದೆ ಬದುಕುವ ಪ್ರಾಣಿಯೊಂದನ್ನು ಕಂಡುಹಿಡಿದಿದ್ದು, ಅದಕ್ಕೆ ಆಮ್ಲಜನಕದ ಅಗತ್ಯವೇ ಇಲ್ಲ ಎಂದು ಹೇಳಿದ್ದಾರೆ.

ಬತ್ತಿಹೋಗುತ್ತಿರುವ ನೀರಿನ ಸೆಲೆ; ಹೆಚ್ಚುತ್ತಿದೆ ಮಾನವ-ಪ್ರಾಣಿಗಳ ಸಂಘರ್ಷ
ವಾತಾವರಣದಲ್ಲಿ ಉಷ್ಣಾಂಶ ತಾರಕಕ್ಕೇರುತ್ತಿದ್ದಂತೆ ಜಲಾಶಯಗಳಲ್ಲಿ, ಕೆರೆ, ಕೊಳ್ಳಗಳಲ್ಲಿ ನೀರಿನ ಮಟ್ಟ ...

ಜನರನ್ನು ಮನರಂಜಿಸುವ ಸರ್ಕಸ್'ನಲ್ಲಿ ಪ್ರಾಣಿ ಬಳಕೆ ನಿಷೇಧಕ್ಕೆ ಕೇಂದ್ರ ಚಿಂತನೆ
ಪ್ರಾಣಿಗಳ ಮೇಲಿನ ಹಿಂಸಾಚಾರವನ್ನು ತಡೆಯುವ ನಿಟ್ಟಿನಲ್ಲಿ ದೇಶದಾದ್ಯಂತ ಎಲ್ಲಾ ಸರ್ಕಸ್ ಕಂಪನಿಗಳಲ್ಲಿ ಪ್ರಾಣಿಗಳ ಬಳಕೆ ಮೇಲೆ ನಿಷೇಧ ಹೇರಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ...

ಕೊಡಗು ಪ್ರವಾಹ: ಸಿಕ್ಕಿಹಾಕಿಕೊಂಡಿರುವ ಪ್ರಾಣಿಗಳನ್ನು ರಕ್ಷಿಸುವ ಕಾರ್ಯ ಪ್ರಗತಿಯಲ್ಲಿ
ಕೊಡಗು ಜಿಲ್ಲೆಯಲ್ಲಿ ಭೀಕರ ಪ್ರವಾಹ ಮತ್ತು ಭೂಕುಸಿತ ಉಂಟಾದ ನಂತರ ಸಿಕ್ಕಿಹಾಕಿಕೊಂಡಿದ್ದ ...

ಕರ್ನಾಟಕದಿಂದಲೇ ಬಿಜೆಪಿ ಅಂತ್ಯದ ಕೌಂಟ್ ಡೌನ್ ಆರಂಭ: ಶಾ ವಿರುದ್ಧ ಪ್ರಕಾಶ್ ರೈ ವಾಗ್ದಾಳಿ
ಮುನುಷ್ಯರನ್ನು ನಾಯಿ, ಹಾವು ಚೇಳುಗಳಿಗೆ ಹೋಲಿಸುವ ಅಮಿತ್ ಶಾ, ವಿರೋಧ ಪಕ್ಷಗಳ ಭಯದಿಂದಾಗಿ ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಪ್ರಚಾರ ...

