ಪ್ರಾತಿನಿಧ್ಯ

ಬೌದ್ಧರಿಗೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯ; ಸಚಿವ ಜಮೀರ್ ಅಹಮದ್ ಭರವಸೆ
ಸಮುದಾಯದ ವಿದ್ಯಾರ್ಥಿಗಳು ಜಾತಿ ಪ್ರಮಾಣ ಪತ್ರ ಮತ್ತು ಚುನಾವಣಾ ಗುರುತಿನ ಚೀಟಿ ಪಡೆಯಲು ಉಂಟಾಗುತ್ತಿರುವ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟ ಸಚಿವರ ಜತೆ ಚರ್ಚಿಸಲಾಗುವುದು ಎಂದು ಹೇಳಿದರು.

ಕಾಂಗ್ರೆಸ್ ಲಿಂಗಾಯತ ನಾಯಕರ ಸಭೆ: ಸಮುದಾಯದ ಮತಗಳ ಸೆಳೆಯಲು ಯತ್ನ
ವೀರಶೈವ ಲಿಂಗಾಯತ ಸಮುದಾಯದ ಮತಗಳನ್ನು ಕಾಂಗ್ರೆಸ್ನತ್ತ ಸೆಳೆಯುವುದು ಹಾಗೂ ಸಮುದಾಯದ ಎರಡನೇ ಹಂತದ ನಾಯಕರಿಗೆ ಪ್ರಾತಿನಿಧ್ಯ ಸಿಗುವಂತೆ ಮಾಡುವ ಕುರಿತು ಕಾಂಗ್ರೆಸ್ನ ವೀರಶೈವ ಲಿಂಗಾಯತ ಸಮುದಾಯದ ನಾಯಕರು ಗುರುವಾರ ನಗರದಲ್ಲಿ ಸಭೆ ನಡೆಸಿದ್ದಾರೆಂದು ತಿಳಿದುಬಂದಿದೆ.

