ಪ್ರಾಥಮಿಕ ಆರೋಗ್ಯ ಕೇಂದ್ರ

6 ತಿಂಗಳಿಂದ ಸಂಬಳವಿಲ್ಲ: ದಕ್ಷಿಣ ಕನ್ನಡದ ದೂರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಗುತ್ತಿಗೆ ವೈದ್ಯ ರಾಜೀನಾಮೆ!
ಎಂಬಿಬಿಎಸ್ ಮುಗಿಸಿದ ನಂತರ, ಡಾ. ಕುಲದೀಪ್ ಎರಡೂವರೆ ವರ್ಷಗಳ ಹಿಂದೆ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿದರು.

ಕೊಡಗು: ಸೂರ್ಲಬ್ಬಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಿಯೋಜಿಸಿದ್ದ ಡಾಕ್ಟರ್ ನಾಪತ್ತೆ; ರೋಗಿಗಳು ಅತಂತ್ರ!
ಈ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿದ್ದಾರೆ, ಆದರೆ ಕೆಲವೇ ಜನರಿಗೆ ಮಾತ್ರ ವೈದ್ಯರ ದರ್ಶನ ಮಾಡಿದ್ದಾರೆ. ಆರೋಗ್ಯ ಕೇಂದ್ರವು ಉತ್ತಮ ಮೂಲಸೌಕರ್ಯಗಳನ್ನು ಹೊಂದಿದೆ ಆದರೆ ಹೆಚ್ಚಿನ ಸಮಯ ಬೀಗ ಹಾಕಿರುತ್ತದೆ.

ಪಿಎಚ್‌ಸಿಗಳಲ್ಲಿ ಆರೋಗ್ಯ ಸೌಲಭ್ಯಗಳ ವಿಸ್ತರಿಸಲು ನಮ್ಮೊಂದಿಗೆ ಕೈ ಜೋಡಿಸಿ: 'ಫನಾ'ಗೆ ಬಿಬಿಎಂಪಿ ಮನವಿ
ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (ಪಿಎಚ್‌ಸಿ) ವಿಶೇಷ ಆರೋಗ್ಯ ಸೌಲಭ್ಯಗಳನ್ನು ವಿಸ್ತರಿಸಲು ಖಾಸಗಿ ಆಸ್ಪತ್ರೆಗಳು ನಮ್ಮೊಂದಿಗೆ ಕೈಜೋಡಿಸಬೇಕೆಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರೋಗ್ಯ ಅಧಿಕಾರಿಗಳು ಶುಕ್ರವಾರ ಹೇಳಿದರು.

ಬೆಂಗಳೂರಿನ 50 ಕಡೆ ಆಯುಷ್ಮತಿ ಕ್ಲಿನಿಕ್ ಆರಂಭ; ಮಹಿಳೆಯರಿಗೆ ವೈದ್ಯಕೀಯ ನೆರವು ಎಂದ ಬಿಬಿಎಂಪಿ
ಮಹಿಳೆಯರಿಗೆ ವೈದ್ಯಕೀಯ ನೆರವು ನೀಡುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬೆಂಗಳೂರಿನ 50 ಕಡೆ ಆಯುಷ್ಮತಿ ಕ್ಲಿನಿಕ್ ಆರಂಭಿಸಿದೆ.

ಪಾಲಿಕೆ ವೈದ್ಯರು, ಆಸ್ಪತ್ರೆಯ ಸಿಬ್ಬಂದಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಿದ ಬಿಬಿಎಂಪಿ
ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಪಡೆದ ಪಾಲಿಕೆ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳನ್ನೊಳಗೊಂಡ ತಂಡಗಳಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಲು ವೈದ್ಯರು ಸಿದ್ಧರಿಲ್ಲ: ಸದನದಲ್ಲಿ ಪಕ್ಷಾತೀತವಾಗಿ ಶಾಸಕರ ಪ್ರಸ್ತಾಪ
ಗ್ರಾಮಾಂತರ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆಸ್ಪತ್ರೆಗಳಲ್ಲಿ ವೈದ್ಯರಿಲ್ಲದಿರುವ ಬಗ್ಗೆ ಪಕ್ಷಾತೀತವಾಗಿ ಶಾಸಕರು ಪ್ರಸ್ತಾಪಿಸಿದರು. ವೈದ್ಯರ ವೇತನವನ್ನು ಹೆಚ್ಚಿಸಬೇಕು ಮತ್ತು ಅವರ ಕೆಲಸದ ಸ್ಥಳದಲ್ಲಿ ಭದ್ರತೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ವೈದ್ಯಕೀಯ ಸಾಮಾಗ್ರಿಗಳಲ್ಲಿ ಕೊರತೆ: ರೋಗಿಗಳ ಚಿಕಿತ್ಸೆಗೆ ನಿರಾಕರಿಸುತ್ತಿರುವ ಪಿಹೆಚ್'ಸಿ!
ಅನಾರೋಗ್ಯ ಅಥವಾ ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಸಾಮಾನ್ಯ ಜನರು ಸಂಪರ್ಕಿಸಲು ಮೊದಲ ಕೇಂದ್ರಬಿಂದುವಾಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುತ್ತಿವೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದಕ್ಕೆ ಮೂಲ ಚಿಕಿತ್ಸಾ ಸಾಮಗ್ರಿಗಳ ಕೊರತೆಯೇ ಕಾರಣ ಎಂದು ಹೇಳಲಾಗುತ್ತಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ವಿಳಂಬದಿಂದ ಬಾಲಕ ಸಾವು: ಮೃತದೇಹವನ್ನು ಜೆಡಿಎಸ್ ಸಮಾವೇಶಕ್ಕೆ ಹೊತ್ತುತಂದ ಪೋಷಕರು!
ಮಧುಗಿರಿ ವಿಧಾನಸಭಾ ಕ್ಷೇತ್ರದ ಕೊಡಿಗೇನಹಳ್ಳಿಯಲ್ಲಿ ಮನೆಯ ಸಂಪ್‌ನಲ್ಲಿ ಮುಳುಗಿದ್ದ ನಾಲ್ಕು ವರ್ಷದ ಬಾಲಕ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ (ಪಿಎಚ್‌ಸಿ) ಚಿಕಿತ್ಸೆ ವಿಳಂಬದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ಬಡ ಕುಟುಂಬಗಳಿಗೆ ನೆರವಾಗಲು ಪ್ರತಿ ವಾರ್ಡ್ ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ: ಸಚಿವ ಕೆ.ಗೋಪಾಲಯ್ಯ
ಶೀಘ್ರದಲ್ಲೇ ಪ್ರತಿ ವಾರ್ಡ್ ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.

