ಪ್ರಾಥಮಿಕ ಶಾಲೆ

ಬೆಲ್‌ಗ್ರೇಡ್ ಪ್ರಾಥಮಿಕ ಶಾಲೆಯಲ್ಲಿ ಗುಂಡಿಕ್ಕಿ 8 ಮಕ್ಕಳು, ಭದ್ರತಾ ಸಿಬ್ಬಂದಿ ಹತ್ಯೆ, ಹದಿಹರೆಯದ ವಿದ್ಯಾರ್ಥಿ ಬಂಧನ
ಸರ್ಬಿಯಾದ ರಾಜಧಾನಿ ಬೆಲ್‌ಗ್ರೇಡ್‌ನಲ್ಲಿ ಬುಧವಾರ ಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ 8 ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ. ದಾಳಿ ನಡೆಸಿದ ಶಂಕಿತ ಹದಿಹರೆಯದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯು ಬಾಲ್ಕನ್ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ.

ಅ.25ರಿಂದ 1ರಿಂದ 5ನೇ ತರಗತಿಗಳ ಭೌತಿಕ ತರಗತಿಗಳು ಪುನಾರಂಭ: ಶಿಕ್ಷಣ ಸಚಿವ ಬಿಸಿ ನಾಗೇಶ್
ಕೊರೋನಾ ಮಹಾಮಾರಿಯಿಂದ ಮುಚ್ಚಲಾಗಿದ್ದ ಶಾಲೆಗಳ ಆರಂಭ ಕ್ರಮವಾಗಿ ನಡೆಯುತ್ತಿದ್ದು ಇದೀಗ ಅಕ್ಟೋಬರ್ 25ರಿಂದ 1ರಿಂದ 5ನೇ ತರಗತಿ ಶಾಲೆ ಆರಂಭ ಆಗಲಿದೆ.

ಕೊರೋನಾ ವೈರಸ್ ಭೀತಿ: ಮಾ. 31ರವರೆಗೆ ದೆಹಲಿಯ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಮಾರಣಾಂತಿಕ ಸಾಂಕ್ರಾಮಿಕ ರೋಗ ಕೊರೋನಾ ವೈರಸ್ ಭಾರತದಲ್ಲೂ ಕಾಣಿಸಿಕೊಂಡ ಬೆನ್ನಲ್ಲೇ ರಾಷ್ಟ್ರ ರಾಜಧಾನಿಯ ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ ಶಾಲೆಗಳಿಗೆ ಇದೇ ತಿಂಗಳ 31ರವರೆಗೂ ರಜೆಯನ್ನು ಘೋಷಿಸಲಾಗಿದೆ.

ಒಬ್ಬನೇ ಒಬ್ಬ ವಿದ್ಯಾರ್ಥಿಗೆ ಓರ್ವ ಶಿಕ್ಷಕಿ, ಓರ್ವ ಅಡುಗೆಯವರು: ತಿಂಗಳಿಗೆ ಸರ್ಕಾರದಿಂದ 59 ಸಾವಿರ ವೆಚ್ಚ, ಎಲ್ಲಿ ಅಂತೀರಾ?
ಅಭಿವೃದ್ದಿಯಲ್ಲಿ ಹಿಂದುಳಿದಿರುವ ಬಿಹಾರದ ಸರ್ಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ ಏಕೈಕ ವಿದ್ಯಾರ್ಥಿಗೆ ಓರ್ವ ಶಿಕ್ಷಕಿ ಹಾಗೂ ಅಡುಗೆಯವರಿದ್ದಾರೆ. ಬಿಹಾರ ಹೊರತುಪಡಿಸಿದರೆ ಈ ರೀತಿಯ ಒಂದರ ಅನುಪಾತದಲ್ಲಿನ ಶಾಲೆ ದೇಶದಲ್ಲಿ ಏಲ್ಲಿಯೂ ಕಾಣಸಿಗುವುದಿಲ್ಲ.

ಮತ್ತೆ ಪ್ರಾಥಮಿಕ ಶಾಲೆಗಳಿಗೆ ಬರಲಿದೆ ಪಬ್ಲಿಕ್ ಪರೀಕ್ಷೆ
ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶಗಳು ನಿರೀಕ್ಷಿತ ಪ್ರಮಾಣದಲ್ಲಿ ಹೊರಬರುತ್ತಿಲ್ಲ ಎಂಬ ಅಂಶವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ...

ಕಲಬುರಗಿ: 75 ಶಾಲೆಗಳಲ್ಲಿ ಇರುವುದು ಒಬ್ಬೊಬ್ಬರೇ ಶಿಕ್ಷಕರು!
ರಾಜ್ಯದಲ್ಲಿರುವ ಏಕ ಶಿಕ್ಷಕ ಶಾಲೆಗಳನ್ನು ಮುಚ್ಚಬೇಕೆಂಬ ಪ್ರಸ್ತಾವನೆ ಅನುಷ್ಠಾನಕ್ಕೆ ಬಂದರೇ ಕಲಬುರಗಿ ಜಿಲ್ಲೆಯ ವಿದ್ಯಾರ್ಥಿಗಳ ಪಾಲಿಗೆ ಶಿಕ್ಷಣ ...

ಬಾರಮುಲ್ಲಾದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ 24 ಗಂಟೆಗಳಲ್ಲಿ ಒಂದು ಪ್ರಾಥಮಿಕ ಶಾಲೆಗೆ ಹಾಗೂ ಎರಡು ವಾಹನಗಳಿಗೆ ಬೆಂಕಿ ಹಚ್ಚಿದ...

ಶಿಕ್ಷಣದ ಜೊತೆಗೆ ಯೋಗ ಕೇಂದ್ರ ತೆರೆಯಲು ಮುಂದಾದ ಸರ್ಕಾರ
ನೂತನ ಶಿಕ್ಷಣ ನೀತಿ ಜಾರಿಗೆ ತರುವ ಉತ್ಸಾಹದಲ್ಲಿ ಕೇಂದ್ರ ಸರ್ಕಾರ ಉತ್ಸಾಹದಲ್ಲಿ ಕೇಂದ್ರ ಸರ್ಕಾರ ಯೋಗವನ್ನು ಶಿಕ್ಷಣದಲ್ಲಿ ಒಂದು ಭಾಗವಾಗಿ ರೂಪಿಸಲು ತಯಾರಿ ..

ಶಾಲಾ ಬಸ್ ಪಲ್ಟಿ 9 ಮಕ್ಕಳಿಗೆ ಗಾಯ
ಬಳ್ಳಾರಿ ರಸ್ತೆ ಜಕ್ಕೂರು ಮುಖ್ಯರಸ್ತೆಯಲ್ಲಿ ಗುರುವಾರ ಮಧ್ಯಾಹ್ನ ಚಾಲಕನ ನಿಯಂತ್ರಣ...

