ರಾಜ್ಯಕಲ್ಯಾಣ ಕರ್ನಾಟಕ ಉತ್ಸವ: ಪ್ರಾದೇಶಿಕ ಅಸಮಾನತೆ; ಜಿಲ್ಲೆ, ತಾಲ್ಲೂಕು ವರ್ಗೀಕರಿಸಿ, ಹೊಸ ಅಭಿವೃದ್ಧಿ ಸೂಚ್ಯಂಕ ತಯಾರಿ- ಸಿಎಂ ಸಿದ್ದರಾಮಯ್ಯ
ಸಂವಿಧಾನದಲ್ಲಿ ಆರ್ಟಿಕಲ್ 371 (ಜೆ) ಪರಿಚ್ಛೇದ ಸೇರ್ಪಡೆಯೊಂದಿಗೆ ಹೈದ್ರಾಬಾದ್-ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ದೊರೆತಂತಾಯಿತು. ಹೈದ್ರಾಬಾದ್ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ಈ ಭಾಗದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಯಿತು.