ರಾಜ್ಯಪ್ರಾದೇಶಿಕ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಿದ ಪ್ರಸಾರ ಭಾರತಿ ಕ್ರಮಕ್ಕೆ ಟಿ.ಎಸ್.ನಾಗಾಭರಣ ವಿರೋಧ
ಆಕಾಶವಾಣಿಯ ಪ್ರಾದೇಶಿಕ ಕೇಂದ್ರಗಳ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಿದ ಪ್ರಸಾರ ಭಾರತಿ ಕ್ರಮಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.