ಪ್ರಾದೇಶಿಕ ಭಾಷೆ

ಸಿಎಪಿಎಫ್ ಹುದ್ದೆ ನೇಮಕಾತಿ ಪರೀಕ್ಷೆ: ಮೊದಲ ಬಾರಿಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ
ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPFs) ಖಾಲಿ ಇರುವ ಕಾನ್‌ಸ್ಟೆಬಲ್ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದ್ದು ಇದೇ ಮೊದಲ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಸಿಎಪಿಎಫ್ ಹುದ್ದೆ ನೇಮಕಾತಿ ಪರೀಕ್ಷೆಗೆ ಅವಕಾಶ ನೀಡಲಾಗಿದೆ.

ಹಿಂದಿ, ಪ್ರಾದೇಶಿಕ ಭಾಷೆಗಳಲ್ಲಿ ಎಂಬಿಬಿಎಸ್ ಕೋರ್ಸ್ ಬೋಧನೆಗೆ "ನೋ" ಎಂದ ವೈದ್ಯಕೀಯ ಆಯೋಗ
ಮಧ್ಯಪ್ರದೇಶ ಸರ್ಕಾರ ವೈದ್ಯಕೀಯ ಕೋರ್ಸ್ (ಎಂಬಿಬಿಎಸ್) ಗಳನ್ನು ಪ್ರಾದೇಶಿಕ ಭಾಷೆಯಲ್ಲಿ ಬೋಧಿಸುವಕ್ಕೆ ಕ್ರಮ ಕೈಗೊಳ್ಳುವುದರ ಬಗ್ಗೆ ಘೋಷಿಸಿದ್ದರೆ ಬೆನ್ನಲ್ಲೇ ಎನ್ಎಂಸಿ ಈ ರೀಟಿಯ ಯೋಜನೆಗಳನ್ನು ಮಾನ್ಯ ಮಾಡುವುದಿಲ್ಲ ಎಂದು ಹೇಳಿದೆ.

ಭಾರತದ ಅನೇಕ ಭಾಷೆಗಳು ಅವಳ ದೌರ್ಬಲ್ಯ ಅಲ್ಲ: ರಾಹುಲ್ ಗಾಂಧಿ ಟ್ವೀಟ್ ವೈರಲ್
ಒಂದು ದೇಶ, ಒಂದು ಭಾಷೆ. ಕೇಂದ್ರ ಸಚಿವ ಅಮಿತ್ ಶಾ ದೇಶದಲ್ಲಿ ಹಿಂದಿ ಭಾಷೆಯ ಹೇರಿಕೆ ಕುರಿತಂತೆ ಬಾರಿ ಚರ್ಚೆಯಾಗುತ್ತಿದ್ದು ಇದರ ಮಧ್ಯೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಟ್ವೀಟ್ ಒಂದು ಈಗ ವೈರಲ್ ಆಗಿದೆ.

ಸಿಟಿಇಟಿ ಪರೀಕ್ಷೆಗೆ ತ್ರಿ-ಭಾಷಾ ಸೂತ್ರ ರದ್ದು, ಪ್ರಾದೇಶಿಕ ಭಾಷೆ ಆಯ್ಕೆಗೆ ಅವಕಾಶ: ಜಾವಡೇಕರ್
ಕೇಂದ್ರ ಸರ್ಕಾರದ ಅಧೀನದ ಶಾಲೆಗಳಲ್ಲಿ 1 ರಿಂದ 8ನೇ ತರಗತಿ ಶಿಕ್ಷಕರಾಗಿ ನೇಮಕವಾಗಲು ಸಿಟಿಇಟಿ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದು ಕಡ್ಡಾಯವಾಗಿದ್ದು...

