ರಾಜ್ಯಗಂಗಾವತಿ: ಕಣ್ಣ ಮುಂದೆ ನೋಟುಗಳಿದ್ದರೂ ಮುಟ್ಟಲು ಜನ ಹಿಂದೇಟು; ಇದು ಕೊರೊನಾ ಕಲಿಸಿದ ಪಾಠ!
ಈ ಮೊದಲು ರಸ್ತೆಯಲ್ಲಿ ಯಾರದ್ದೊ ನೋಟು ಬಿದ್ದಿದ್ದರೆ ಆಚೀಚೆ ನೋಡಿ ಯಾರ ಗಮನಕ್ಕೂ ಬಂದಿಲ್ಲ ಎಂಬುವುದನ್ನು ಖಾತ್ರಿ ಪಡಿಸಿಕೊಂಡು ಲಬಕ್ ಅಂತಾ ಜನ ಜೇಬಿಗೆ ಹಾಕುತ್ತಿದ್ದರು. ಆದರೆ ಇದೀಗ ರಸ್ತೆಯಲ್ಲಿ ಯಾವುದೇ ಬೆಲೆ ಬಾಳುವ ವಸ್ತು ಕಂಡರೂ ಅದು ನಮ್ಮದಲ್ಲ ಎಂಬಂತೆ ಜನ ಸತ್ಯ, ಪ್ರಾಮಾಣಿಕತೆಯಿಂದ ವರ್ತಿಸುತ್ತಿದ್ದಾರೆ.