ರಾಜ್ಯಅಂಬೋಲಿ ಅರಣ್ಯದಲ್ಲಿ ಮಹಾರಾಷ್ಟ್ರ ಎಟಿಎಸ್: ಉಗ್ರರ ಪ್ರಾಯೋಗಿಕ ಸ್ಫೋಟ ಸ್ಥಳ ಪರಿಶೀಲನೆ
ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬೆಳಗಾವಿ ಜಿಲ್ಲೆಯ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ಅಂಬೋಲಿ ಗ್ರಾಮದ ಅರಣ್ಯ ಪ್ರದೇಶದಲ್ಲಿನ ಪ್ರಾಯೋಗಿಕ ಬಾಂಬ್ ಸ್ಫೋಟದ ಕುರಿತು ಶಂಕಿತ ಭಯೋತ್ಪಾದಕರನ್ನು ಬಂಧಿಸಿ ವಿಚಾರಣೆ ಆರಂಭಿಸಿದ್ದು, ಉಗ್ರರ ಪಿತೂರಿಯ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ.