ಪ್ರಾಯೋಗಿಕ ಸಂಚಾರ

ಮುಂದಿನ ವರ್ಷ ದೇಶದ ಮೊದಲ ಬುಲೆಟ್ ಟ್ರೈನ್ ಪ್ರಾಯೋಗಿಕ ಸಂಚಾರ ಆರಂಭ; ಮುಂಬೈನಿಂದ ಅಹಮದಾಬಾದ್‌ಗೆ ಕೇವಲ 90 ನಿಮಿಷ!
ದೇಶದ ಮೊದಲ ಹೈಸ್ಪೀಡ್ ರೈಲು 2027ರ ಮೇ ಅಥವಾ ಜೂನ್‌ನಲ್ಲಿ ಪರೀಕ್ಷಾರ್ಥ ಸಂಚಾರ ನಡೆಸಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮಂಗಳವಾರ ದೃಢಪಡಿಸಿದ್ದಾರೆ.

ಶಿರಾಡಿಘಾಟ್‌ನಲ್ಲಿ Vande Bharat ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ..!
ನೈಋತ್ಯ ರೈಲ್ವೆಯ ಎಂಜಿನಿಯರ್‌ಗಳನ್ನು ಒಳಗೊಂಡ ತಾಂತ್ರಿಕ ತಂಡವು ಹಳಿಯನ್ನು ಪರಿಶೀಲಿಸಿ, ಘಾಟ್ ಮಾರ್ಗದಲ್ಲಿ ರೈಲಿನ ವೇಗ ಹಾಗೂ ಕಾರ್ಯಕ್ಷಮತೆಯನ್ನು ಮೇಲ್ವಿಚಾರಣೆ ಮಾಡಿತು.

ವಾಹನ ಸವಾರರಿಗೆ ಗುಡ್‌ನ್ಯೂಸ್: ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ಸಂಚಾರಕ್ಕೆ ಮುಕ್ತ
ಹೆಬ್ಬಾಳ ಮೇಲ್ಸೆತುವೆಯ ಹೊಸ ಲೂಪ್ ರ‍್ಯಾಂಪ್ ಸಂಚಾರಕ್ಕೆ ಮುಕ್ತವಾಗಿದ್ದು, ಯಲಹಂಕ, ಸಹಕಾರನಗರ, ಜಕ್ಕೂರು, ತುಮಕೂರು ರಸ್ತೆಯ ವಾಹನಗಳು ನಗರ ಪ್ರವೇಶಿಲು ಅನುಕೂಲ ಆಗಿದೆ

ಬೆಂಗಳೂರು: ಆಗಸ್ಟ್ 6 ರಿಂದ ನಾಗಸಂದ್ರ-ಮಾದಾವರ ಮಾರ್ಗದಲ್ಲಿ ಮೆಟ್ರೋ ಪ್ರಾಯೋಗಿಕ ಸಂಚಾರ ಆರಂಭ
ಸೆಪ್ಟೆಂಬರ್ ಅಂತ್ಯದ ವೇಳೆಗೆ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ಈ ಮಾರ್ಗವನ್ನು ಮೆಟ್ರೋ ವಾಣಿಜ್ಯ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್ ತಿಳಿಸಿದ್ದಾರೆ.

ಬೆಂಗಳೂರು: ಕೆಆರ್ ಪುರ-ಬೈಯಪ್ಪನಹಳ್ಳಿ ನಡುವೆ ಮೊದಲ ಮೆಟ್ರೊ ಪ್ರಾಯೋಗಿಕ ಸಂಚಾರ ಯಶಸ್ವಿ
ಕೆಆರ್ ಪುರ ಮತ್ತು ಬೈಯಪ್ಪನಹಳ್ಳಿ ನಡುವಿನ ನೇರಳೆ ಮಾರ್ಗದ ಮೊದಲ ಮೆಟ್ರೊ ರೈಲಿನ ಪ್ರಾಯೋಗಿಕ ಸಂಚಾರ ನಿನ್ನೆ ಬುಧವಾರ ಸಂಜೆ ಯಶಸ್ವಿಯಾಗಿ ನಡೆಯಿತು. ನಿರಂತರ ಮಳೆಯಿಂದಾಗಿ ತಡವಾಗಿ ಆರಂಭವಾದ ಪ್ರಾಯೋಗಿಕ ಸಂಚಾರ ಕೆಆರ್ ಪುರ ಮೆಟ್ರೋ ನಿಲ್ದಾಣದಿಂದ ಸಂಜೆ 6.04 ಕ್ಕೆ ರೈಲು ಹೊರಟಿತು.

ಬೆಂಗಳೂರು-ಧಾರವಾಡ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಬೆಂಗಳೂರು-ಧಾರವಾಡ ರೈಲು ನಿಲ್ದಾಣಗಳ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಪ್ರಾಯೋಗಿಕ ಸಂಚಾರ ಸೋಮವಾರ ಮುಂಜಾನೆ ಆರಂಭವಾಗಿದೆ. ರೈಲು ಇಂದು ಬೆಳಗ್ಗೆ 5:45 ಕ್ಕೆ ಬೆಂಗಳೂರಿನಿಂದ ಹೊರಟಿತು.

ಬೆಂಗಳೂರು: ಅಕ್ಟೋಬರ್ 13 ರಿಂದ 8 ಮಾರ್ಗಗಳಲ್ಲಿ ಎಲೆಕ್ಟ್ರಿಕ್ ಬಸ್ ಪ್ರಾಯೋಗಿಕ ಸಂಚಾರ
ಬಿಎಂಟಿಸಿ ನಡೆಸುತ್ತಿರುವ ಪ್ರಯೋಗದ ಭಾಗವಾಗಿ ಅಕ್ಟೋಬರ್ 13 ರಿಂದ 12 ಮೀಟರ್ ಉದ್ದದ ಎಲೆಕ್ಟ್ರಿಕ್ ಬಸ್‌ಗಳು ಬೆಂಗಳೂರಿನ ರಸ್ತೆಗಳಲ್ಲಿ ಸಂಚರಿಸಲಿವೆ.

ಸುರಂಗ ಮಾರ್ಗದಲ್ಲಿ ಮೊದಲ ಪ್ರಾಯೋಗಿಕ ಸಂಚಾರ
ಸುರಂಗ ಮಾರ್ಗದಲ್ಲಿ ಮೊದಲ ಪ್ರಾಯೋಗಿಕ ಸಂಚಾರ ನಡೆಸುವ ಮೂಲಕ ನಮ್ಮ ಮೆಟ್ರೋ ಮಹತ್ವದ ಮೈಲಿಗಲ್ಲು ಸಾಧಿಸಿದೆ.

