ದೇಶಪ್ರಾಯೋಜಿತ ಸುದ್ದಿ ಪ್ರಕರಣ: ಮಧ್ಯಪ್ರದೇಶದ ಸಚಿವರಿಗೆ 3 ವರ್ಷ ಚುನಾವಣೆ ಸ್ಪರ್ಧೆ ನಿಷೇಧ!
ಮಹತ್ವದ ಬೆಳವಣಿಗೆಯಲ್ಲಿ ಪ್ರಾಯೋಜಿತ ಸುದ್ದಿ ಹಾಗೂ ಚುನಾವಣಾ ವೆಚ್ಚದ ನಕಲಿ ದಾಖಲೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ಮಧ್ಯ ಪ್ರದೇಶ ಆರೋಗ್ಯ ಸಚಿವ ನರೋತ್ತಮ್ ಮಿಶ್ರಾ ಅವರಿಗೆ 3 ವರ್ಷಗಳ ಚುನಾವಣಾ ಸ್ಪರ್ಧೆಯಿಂದ ನಿಷೇಧ ಹೇರಿದೆ.