ಪ್ರಾರಂಭ

ಬೆಂಗಳೂರು-ಮುಂಬೈ ನಡುವೆ ಎರಡು ವಾರಕ್ಕೊಮ್ಮೆ ನೂತನ ಎಕ್ಸ್‌ಪ್ರೆಸ್ ರೈಲು ಸಂಚಾರ ಪ್ರಾರಂಭ! ಎಲ್ಲೆಲ್ಲಿ ನಿಲುಗಡೆ?
ಪ್ರಯಾಣದ ಹಾದಿಯಲ್ಲಿ ಈ ರೈಲು ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮಿರಜ್, ಸಾಂಗ್ಲಿ, ಕರಾಡ್, ಸತಾರಾ, ಲೋನಾಂಡ್, ಪುಣೆ, ಲೋನಾವಾಲಾ, ಕರ್ಜತ್, ಕಲ್ಯಾಣ ಮತ್ತು ಥಾಣೆ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಜೂನ್ 16ಕ್ಕೆ 'ಆದಿಪುರುಷ' ತೆರೆಗೆ, ಮುಂಗಡ ಬುಕ್ಕಿಂಗ್ ಆರಂಭ
ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಆದಿಪುರುಷ' ಬಹುಭಾಷಾ ಚಿತ್ರ ಇದೇ ತಿಂಗಳ 6 ರಂದು ಜಗತ್ತಿನಾದ್ಯಂತ 3ಡಿಯಲ್ಲಿ ಬಿಡುಗಡೆಯಾಗುತ್ತಿದ್ದು, ಮುಂಗಡ ಬುಕ್ಕಿಂಗ್ ಆರಂಭವಾಗಿದೆ. ಚಿತ್ರ ತಯಾರಕರಾದ ಟಿ-ಸೀರೀಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮುಂಗಡ ಬುಕ್ಕಿಂಗ್ ವಿವರಗಳನ್ನು ಹಂಚಿಕೊಂಡಿದೆ.

ರಾಜ್ಯಾದ್ಯಂತ 4,244 ಹೊಸ ಅಂಗನವಾಡಿ ಕೇಂದ್ರ ಪ್ರಾರಂಭಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ
ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆಯಡಿ ರಾಜ್ಯಾದ್ಯಂತ 4,244 ಹೊಸ ಅಂಗನವಾಡಿ ಕೇಂದ್ರಗಳನ್ನು ರಾಜ್ಯದ ಅನುದಾನದಲ್ಲಿ ಪ್ರಾರಂಭಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಬೆಂಗಳೂರು: ಗೊರಗುಂಟೆಪಾಳ್ಯದ ಜಂಕ್ಷನ್ ನಲ್ಲಿ ಮೊಬೈಲ್ ಪಬ್ಲಿಕ್ ಟಾಯ್ಲೆಟ್ ಆರಂಭಿಸಿದ ಪಿಎಸ್ ಐ!
ಬೆಂಗಳೂರು- ತುಮಕೂರು ಹೆದ್ದಾರಿಯ ಗೊರಗುಂಟೆಪಾಳ್ಯದ ಜಂಕ್ಷನ್ ನಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಂದ ಸ್ಪಂದನೆ ದೊರೆಯದಿದ್ದಾಗ 100 ದಿನಗಳ ಹಿಂದೆ ಆನ್ ಲೈನ್ ಅಭಿಯಾನ ಆರಂಭಿಸಿದ್ದ ಸಬ್ ಇನ್ಸ್ ಪೆಕ್ಟರ್ ಶಾಂತಪ್ಪ ಜಡೆಮ್ಮನವರ್, ಬುಧವಾರ ಸಂಚಾರಿ ಶೌಚಾಲಯವನ್ನು ಪ್ರಾರಂಭಿಸಿದ್ದಾರೆ.

ಟಾಲಿವುಡ್ ನಲ್ಲಿ ಅದೃಷ್ಟ ಪರೀಕ್ಷೆಗೆ ಹೊರಟ ಕನ್ನಡತಿ 'ಕೀರ್ತಿ ಕಲಕೇರಿ'
'ಪ್ರಾರಂಭ' ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಕೀರ್ತಿ ಕಲಕೇರಿ ತೆಲುಗು ಸಿನಿಮಾ ರಂಗದಲ್ಲಿ ಅದೃಷ್ಟ ಪರೀಕ್ಷಿಸಲು ಹೊರಟಿದ್ದಾರೆ.

ಜನವರಿ 1 ರಿಂದ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಪ್ರಾರಂಭ: ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ
ರಾಜ್ಯದಲ್ಲಿ 2021ರ ಜನವರಿ 1ನೇ ದಿನಾಂಕದಿಂದ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಹಾಗೂ 6 ರಿಂದ 9ನೇ ತರಗತಿವರೆಗೆ ವಿದ್ಯಾಗಮ ಕಾರ್ಯಕ್ರಮ ಪ್ರಾರಂಭಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.

'ಪ್ರಾರಂಭ' ಚಿತ್ರದ ಟ್ರೈಲರ್
ಮನರಂಜನ್ ರವಿಚಂದ್ರನ್ ಮತ್ತು ಕೀರ್ತಿ ಕಲಕೆರಿ ಅಭಿನಯದ ಪ್ರಾರಂಭ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಮನು ಕಲ್ಯಾಡಿ ನಿರ್ದೇಶಿಸಿದ್ದಾರೆ.

'ಪ್ರಾರಂಭ' ಟ್ರೇಲರ್ ಗೆ ವೀಕ್ಷಕರ ಅಪಾರ ಮೆಚ್ಚುಗೆ
ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ರವಿಚಂದ್ರನ್ ಅಭಿನಯದ 'ಪ್ರಾರಂಭ' ಚಿತ್ರದ ಟ್ರೇಲರ್ ಬಿಡುಗಡೆಯಾದ ಕೇವಲ ಒಂದೇ ದಿನದಲ್ಲಿ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಗೊಂಡು, ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ.

ಸ್ವಂತ ಪ್ರೊಡಕ್ಷನ್ ಹೌಸ್ ಪ್ರಾರಂಭಿಸಿದ 'ರಾಬರ್ಟ್' ನಿರ್ದೇಶಕ ತರುಣ್ ಕಿಶೋರ್ ಸುಧೀರ್
ರಾಬರ್ಟ್ ಚಿತ್ರ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಸ್ವಂತ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿದ್ದಾರೆ. ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ತರುಣ್ ಸುಧೀರ್ ಕ್ರಿಯೇಟಿವ್ಜ್ ಎಂಬ ಹೆಸರಿನ ಪ್ರೊಡಕ್ಷನ್ ಹೌಸ್ ನ್ನು ಘೋಷಿಸಿದ್ದಾರೆ.

