ರಾಜ್ಯಬಲವಂತದ ಮತಾಂತರ: ಹಾಸನದಲ್ಲಿ ಹಿಂದೂ ಪರ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ
ಇಬ್ಬರು ಯುವಕರನ್ನು ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂದು ಆರೋಪಿಸಿ ಬೇಲೂರು ಪಟ್ಟಣದ ಹೊರವಲಯದಲ್ಲಿ ಕ್ರೈಸ್ತ ಸಮುದಾಯದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.