ದೇಶಪ್ರಾರ್ಥನಾ ಸ್ಥಳಗಳ ಕಾಯ್ದೆ ರದ್ದು ಮಾಡಿ, ಧ್ವಂಸಗೊಂಡ ದೇವಾಲಯಗಳನ್ನು ಮತ್ತೆ ನಿರ್ಮಿಸಿ: ಪ್ರಧಾನಿಗೆ ಮುಸ್ಲಿಂ ನಾಯಕ
ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಸೀಮ್ ರಿಜ್ವಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, 1991 ರಲ್ಲಿ ಜಾರಿಗೆ ತರಲಾದ ಪ್ರಾರ್ಥನಾ ಸ್ಥಳಗಳ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸಬೇಕೆಂದು ಆಗ್ರಹಿಸಿದ್ದಾರೆ.