ರಾಜಕೀಯKPSC ಹಗರಣ: ಕುಮಾರಸ್ವಾಮಿ ವಿರುದ್ದವೇ ಪ್ರಾಸಿಕ್ಯೂಷನ್ ಅಸ್ತ್ರ? ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಸಾಧ್ಯತೆ
ಇಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕುಮಾರಸ್ವಾಮಿ ವಿರುದ್ದವೂ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.