ರಾಜ್ಯಕಾನೂನು ಪ್ರಕಾರ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವ ನಿರ್ಧಾರ ಸರ್ಕಾರಕ್ಕೆ ಬಿಟ್ಟದ್ದು: ಪ್ರಿಯಾಂಕ್ ಖರ್ಗೆ
ಬಿಟ್ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT), ರಾಜ್ಯ ಸರ್ಕಾರವು ವಿಚಾರಣೆಗೆ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳ ಹೆಸರನ್ನು ಆರೋಪಪಟ್ಟಿಯಿಂದ ಕೈಬಿಟ್ಟಿರುವ ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದರು.