ರಾಜ್ಯಚಿತ್ರದುರ್ಗ: ಜಿಲ್ಲಾಸ್ಪತ್ರೆಯ ಆಪರೇಷನ್ ಥಿಯೇಟರ್ನಲ್ಲಿ ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್!
ಇತ್ತೀಚಿನ ದಿನಗಳಲ್ಲಿ ಪ್ರಿ-ವೆಡ್ಡಿಂಗ್ ಹಾಗೂ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ಗಳು ವಿಭಿನ್ನ ರೀತಿಯಲ್ಲಿ ನಡೆಯುತ್ತವೆ. ಅಂತೆಯೇ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿ ಎಡವಟ್ಟು ಮಾಡಿಕೊಂಡ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.