ವಾಣಿಜ್ಯಲಾಕ್ಡೌನ್ ಸಮಯದಲ್ಲಿ ಗ್ರಾಹಕರ ಪ್ರಿಪೇಯ್ಡ್ ವ್ಯಾಲಿಡಿಟಿ ವಿಸ್ತರಿಸಿ: ಟೆಲಿಕಾಂ ಕಂಪನಿಗಳಿಗೆ ಟ್ರಾಯ್ ಮನವಿ
21 ದಿನಗಳ ರಾಷ್ಟ್ರವ್ಯಾಪಿ ಲಾಕ್ಡೌನ್ ಸಮಯದಲ್ಲಿ ಚಂದಾದಾರರು ನಿರಂತರ ಸೇವೆಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಪ್ರಿಪೇಯ್ಡ್ ಬಳಕೆದಾರರ ವ್ಯಾಲಿಡಿಟಿ ಅವಧಿಯನ್ನು ವಿಸ್ತರಿಸುವಂತೆ ದೂರಸಂಪರ್ಕ ನಿರ್ದೇಶನಾಲಯ ಟ್ರಾಯ್ ಟೆಲಿಕಾಂ ಆಪರೇಟರ್ಗಳನ್ನು ಕೇಳಿದೆ.