ದೇಶಗುಜರಾತ್: ಬುಡಕಟ್ಟು ಮಹಿಳೆಯನ್ನು ಅಪಹರಿಸಿ, ಥಳಿತ; ಅರೆಬೆತ್ತಲೆಗೊಳಿಸಿದ ಪ್ರಿಯಕರನ ಕುಟುಂಬ
ಗುಜರಾತ್ನ ತಾಪಿ ಜಿಲ್ಲೆಯ ವ್ಯಾರಾ ಪಟ್ಟಣದಲ್ಲಿ ವಾಸಿಸುತ್ತಿದ್ದ ವಿಚ್ಛೇದಿತ ಬುಡಕಟ್ಟು ಮಹಿಳೆಯನ್ನು ಆಕೆಯ ಪ್ರಿಯಕರನ ಕುಟುಂಬದವರೇ ಅಪಹರಿಸಿ, ಥಳಿಸಿ, ಅರೆಬೆತ್ತಲೆಗೊಳಿಸಿ ರಸ್ತೆಬದಿಯಲ್ಲಿ ಬಿಟ್ಟಿರುವ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.