ದೇಶ'ನಿನ್ನ ಕಾಲಿಗೆ ಬೀಳ್ತೀನಿ ಹೋಗ್ಬೇಡಮ್ಮ': ಲವರ್ ಜೊತೆ ಪರಾರಿಯಾಗುತ್ತಿದ್ದ ಮಗಳ ಕಾಲಿಗೆ ಬಿದ್ದು ಅಂಗಲಾಚಿದ ತಂದೆ, Video Viral
ಪ್ರೀತಿ ಎಂಬ ಮಾಯೆಗೆ ಬಿದ್ದ ಯುವಜನರು ತಂದೆತಾಯಂದಿರನ್ನೂ ದಿಕ್ಕರಿಸಿ ಪ್ರೇಮಿಗಳ ಜೊತೆ ಓಡಿ ಹೋಗುತ್ತಾರೆ. ಬಹುತೇಕ ಪ್ರಕರಣಗಳಲ್ಲಿ ಆರಂಭದಲ್ಲಿ ಎಲ್ಲವೂ ಸರಿಇದ್ದರೂ ಸಂಸಾರ ಎಂದು ಬಂದಾಗ ನಾನಾ ರೀತಿಯ ಕಷ್ಟ ಪಡುತ್ತಾರೆ.