ರಾಜ್ಯBBMP ಕಚೇರಿಯಲ್ಲಿ ಶಾಸಕ ಪ್ರಿಯಕೃಷ್ಣ, ಎಂ ಕೃಷ್ಣಪ್ಪ ಫೋಟೋ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೆಲ ಕಚೇರಿ ಮತ್ತು ಬಿಬಿಎಂಪಿ ಮಾಲೀಕತ್ವದ ಆಡಳಿತಾತ್ಮಕ ಕಟ್ಟಡ, ಉದ್ಯಾನ, ಧ್ಯಾನ ಮಂದಿರ, ಕ್ರೀಡಾಂಗಣದಲ್ಲಿ ಹಾಲಿ ಶಾಸಕರಾದ ಪ್ರಿಯಕೃಷ್ಣ ಮತ್ತು ಎಂ ಕೃಷ್ಣಪ್ಪ ಅವರ ಭಾವಚಿತ್ರಗಳನ್ನು ಹಾಕಲಾಗಿದ್ದು, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನಲೆಯಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.