ದೇಶಪ್ರಿಯತಮೆ ಕತ್ತು ಸೀಳಿ ಹತ್ಯೆ! ದೆಹಲಿಯ ಶ್ರದ್ಧಾ ಹತ್ಯೆ ಬೆನ್ನಲ್ಲೇ ಮಧ್ಯಪ್ರದೇಶದಲ್ಲಿ ಮತ್ತೊಂದು ಹೇಯ ಕೃತ್ಯ
ದೆಹಲಿಯಲ್ಲಿ ಶ್ರದ್ಧಾ ಎಂಬ ಯುವತಿಯನ್ನು ಆಕೆಯ ಪ್ರಿಯತಮನೇ ಹತ್ಯೆ ಮಾಡಿ ದೇಹವನ್ನು ತುಂಡು ತುಂಡಾಗಿ ಕತ್ತರಿಸಿದ್ದ ಘಟನೆಯ ಬೆನ್ನಲ್ಲೇ ಮಧ್ಯಪ್ರದೇಶದಲ್ಲಿ ಇಂಥಹದ್ದೇ ಮತ್ತೊಂದು ಭೀಭತ್ಸ ಘಟನೆ ವರದಿಯಾಗಿದೆ.