ಪ್ರಿಯಮ್ ಗರ್ಗ್

ಐಪಿಎಲ್ 2020: ಪ್ರಿಯಮ್ ಗರ್ಗ್ ಅರ್ಧಶತಕ, ಚೆನ್ನೈ ವಿರುದ್ಧ ಹೈದರಾಬಾದ್ ಗೆ 7 ರನ್ ಜಯ
ಇಲ್ಲಿ ನಡೆಯುತ್ತಿರುವ ಐಪಿಎಲ್ 13ನೇ ಆವೃತ್ತಿಯ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡ ಏಳು ರನ್ ಗಳ ಜಯ ದಾಖಲಿಸಿದೆ. ಇದರಿಡನೆ ಎಂಎಸ್ ಧೋನಿ ನಾಯಕತ್ವದ ಚೆನ್ನೈಗೆ ಸತತ ಮೂರನೇ ಸೋಲಿನ ಅನುಭವವಾಗಿದೆ.

ಬಾಂಗ್ಲಾ ಆಟಗಾರರು ತೋರಿದ್ದ ವರ್ತನೆ ಅಸಹ್ಯ ಮೂಡಿಸಿತ್ತು: ಪ್ರಿಯಮ್ ಗರ್ಗ್, ಕ್ಷಮೆ ಕೋರಿದ ಬಾಂಗ್ಲಾ ನಾಯಕ
ಅಂಡರ್ 19 ಕ್ರಿಕೆಟ್ ವಿಶ್ವಕಪ್ ಪೈನಲ್ ಪಂದ್ಯದ ವೇಳೆ ಬಾಂಗ್ಲಾದೇಶ ಆಟಗಾರರು ತೋರಿದ್ದ ವರ್ತನೆ ಅಸಹ್ಯ ಮೂಡಿಸಿತ್ತು ಎಂದು ಭಾರತ ತಂಡದ ನಾಯಕ ಪ್ರಿಯಮ್ ಗರ್ಗ್ ಹೇಳಿದ್ದಾರೆ.

ಅಂಡರ್ 19 ವಿಶ್ವಕಪ್ ಗೆ ಭಾರತ ತಂಡ ಪ್ರಕಟ; ಪ್ರಿಯಂ ಗಾರ್ಗ್ ಸಾರಥ್ಯ!
ಮುಂದಿನ ವರ್ಷ ನಡೆಯಲಿರುವ ಅಂಡರ್ 19 ವಿಶ್ವಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದ್ದು, ತಂಡಕ್ಕೆ ಉದಯೋನ್ಮುಖ ಆಟಗಾರ ಪ್ರಿಯಂ ಗಾರ್ಗ್ ಸಾರಥ್ಯವಹಿಸಿದ್ದಾರೆ.

