ಪ್ರಿಯಾಂಕಾ ಗಾಂಧಿ

ಅಮಿತ್ ಶಾ ಹೇಳಿಕೆ ನೀಡುವವರೆಗೂ ಸಂಸತ್ತಿನಲ್ಲಿ ಗದ್ದಲ ಮುಂದುವರಿಯಲಿದೆ: ಪ್ರಿಯಾಂಕಾ ಗಾಂಧಿ
ಸಂಸತ್ತಿನಲ್ಲಿ ಬಿಕ್ಕಟ್ಟು ಮುಂದುವರಿದಿದ್ದು, ಮುಂಗಾರು ಅಧಿವೇಶನ ಮುಕ್ತಾಯಗೊಳ್ಳಲು ಕೇವಲ ನಾಲ್ಕು ದಿನಗಳು ಬಾಕಿ ಇದೆ.

'Gen Z'ಗಳಿಗೆ ಮೋಹನ್ ಭಾಗವತ್‌ರಿಂದ ಸರ್ಟಿಫಿಕೇಟ್ ಅಗತ್ಯವಿಲ್ಲ, ಅಮಿತ್ ಶಾ ಸದನದಲ್ಲಿ ಮಾತಾಡಲಿ: ಪ್ರಿಯಾಂಕಾ ಗಾಂಧಿ
'ಜೆನ್ ಝೆಡ್ ಪೀಳಿಗೆಯವರ ಅಹವಾಲುಗಳು ನ್ಯಾಯಯುತವಾಗಿವೆ ಮತ್ತು ಅವರ ಪ್ರಾಮಾಣಿಕತೆಯನ್ನು ನಾನು ನಂಬುತ್ತೇನೆ' ಎಂದು ಭಾಗವತ್ ಪ್ರತಿಪಾದಿಸಿದರು.

IIT Madras ನಿರ್ದೇಶಕ ಕಾಮಕೋಟಿ 'ಗೋಮೂತ್ರ ತಜ್ಞ': ಪ್ರಿಯಾಂಕಾ ಗಾಂಧಿ ಹೇಳಿಕೆ ಖಂಡಿಸಿ 200ಕ್ಕೂ ಹೆಚ್ಚು ಶಿಕ್ಷಣ ತಜ್ಞರಿಂದ ಪತ್ರ
ಕಾಮಕೋಟಿ ಅವರನ್ನು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು "ಗೋಮೂತ್ರ ತಜ್ಞ" ಎಂದು ಕಟುವಾಗಿ ಟೀಕಿಸಿದ್ದು, ಇದನ್ನು ಖಂಡಿಸಿ 200ಕ್ಕೂ ಹೆಚ್ಚು ಶಿಕ್ಷಣ ತಜ್ಞರು ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಪ್ರಿಯಾಂಕಾ ಗಾಂಧಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವಿ ಕಾಮಕೋಟಿಯನ್ನು 'ಗೋಮುತ್ರ ತಜ್ಞ' ಎಂದು ಟೀಕಿಸಿದ್ದು ಏಕೆ ಗೊತ್ತಾ?
ಸಂಸತ್ತಿನಲ್ಲಿ ಮಂಗಳವಾರ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹೊಸದೊಂದು ಸಂಘರ್ಷದ ಸನ್ನಿವೇಶ ನಿರ್ಮಾಣವಾಯಿತು. ಶಿಕ್ಷಣ ಸುಧಾರಣಾ ಸಮಿತಿಯ ಸದಸ್ಯರೊಬ್ಬರನ್ನು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು "ಗೋಮೂತ್ರ ತಜ್ಞ" ಎಂದು ಕಟುವಾಗಿ ಟೀಕಿಸಿದರು.

'ಅತ್ಯಾಚಾರಿಗಳ ರಕ್ಷಕ': ಬಿಲ್ಕಿಸ್ ಬಾನೋ ಪ್ರಕರಣ ಉಲ್ಲೇಖಿಸಿ ಜೋಶಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ; ವಾದ್ರಾ ಹೇಳಿಕೆ ಸಮರ್ಥಿಸಿಕೊಂಡ CM
2009 ರ ಮಂಗಳೂರು ಪಬ್ ದಾಳಿಗೆ ಸಂಬಂಧಿಸಿದ ವ್ಯಕ್ತಿಯನ್ನು ಪ್ರಹ್ಲಾದ್ ಜೋಶಿ ಬಿಜೆಪಿಗೆ ಸೇರಿಸಿದ್ದು ಸೇರಿದಂತೆ ಹಿಂದಿನ ಘಟನೆಗಳನ್ನು ಕಾಂಗ್ರೆಸ್ ಮುಖಂಡರು ಉಲ್ಲೇಖಿಸಿದ್ದಾರೆ. "ಇದರಲ್ಲಿ ಸಂಸತ್ತಿಗೆ ವಿರುದ್ಧವಾಗಿ ಏನಿತ್ತು?

ಪ್ರಿಯಾಂಕಾ ಮಿದುಳು ಸರಿಯಾಗಿ ಕೆಲಸ ಮಾಡುತ್ತಿಲ್ಲ; RSS ಸೇರಿ, ಗೋಮೂತ್ರ ಸೇವಿಸುವುದು ಉತ್ತಮ: ಅನುರಾಗ್ ಠಾಕೂರ್
ಗಂಭೀರ ವಿಷಯಗಳ ಬಗ್ಗೆ ಮಾತನಾಡುವಾಗ ಅವರು ಮುಗ್ಧ ಮುಖಭಾವ ತೋರುವುದು, ಜನರನ್ನು ದಾರಿ ತಪ್ಪಿಸುವುದು, ಮಂದಹಾಸ ಬೀರುವುದು. ಸ್ಪೀಕರ್ ಕೂಡ ನಗುವಂತೆ ಕೇಳಿಕೊಳ್ಳುವುದು ಹೀಗೆಲ್ಲಾ ಮಾಡುತ್ತಾರೆ.

ಗೋಮೂತ್ರ ತಜ್ಞರಿಗೆ ಶಿಕ್ಷಣದ ಬಗ್ಗೆ ಏನು ಗೊತ್ತು: ಪದ್ಮಶ್ರೀ ಪುರಸ್ಕೃತ-ಮದ್ರಾಸ್ IIT ನಿರ್ದೇಶಕ ಡಾ. ಕಾಮಕೋಟಿಗೆ ತಿವಿದ ಪ್ರಿಯಾಂಕಾ! Video
ಶಿಕ್ಷಣ ಸುಧಾರಣಾ ಸಮಿತಿಯ ಸದಸ್ಯರೊಬ್ಬರನ್ನು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು "ಗೋಮೂತ್ರ ತಜ್ಞ" ಎಂದು ಬಣ್ಣಿಸಿದ್ದೇ ಇದಕ್ಕೆ ಕಾರಣವಾಯಿತು.

ರಾಹುಲ್ ಗಾಂಧಿಗೆ ಮದ್ವೆ ಆಗುವಂತೆ ಮನವೊಲಿಸಿ: CJP ವೈರಲ್ ಪ್ರತಿಭಟನಾಕಾರನ ಬಳಿ ಪ್ರಿಯಾಂಕಾ ಗಾಂಧಿ ಮನವಿ!
ಹೌದು, ಸಿಜೆಪಿ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಪರ ಧ್ವನಿ ಎತ್ತುವ ಮೂಲಕ ರಾತ್ರೋರಾತ್ರಿ ಇಂಟರ್ನೆಟ್ ಸೆನ್ಸೇಷನ್ ಆಗಿದ್ದ ದಿನಗೂಲಿ ಕಾರ್ಮಿಕ ಮೊಹಮ್ಮದ್ ಇರ್ಫಾನ್ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ನಡುವಿನ ಸಂಭಾಷಣೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲರ ಗಮನ ಸೆಳೆದಿದೆ.

ದೇಶದ ಪ್ರತಿಯೊಬ್ಬ ಆಡಳಿತಗಾರನಿಗೂ ಎಚ್ಚರಿಕೆಯ ಪಾಠ; ಕಾಂಗ್ರೆಸ್ ಬಲವಾಗಿ ಬೆಂಬಲಿಸಿತು- ಪ್ರಿಯಾಂಕಾ ಗಾಂಧಿ
ಮೇ ತಿಂಗಳಲ್ಲಿ ನಡೆದ NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ವ್ಯಾಪಕ ಪ್ರತಿಭಟನೆಗಳು ನಡೆದ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.

