ದೇಶರಾಜಸ್ಥಾನದಲ್ಲಿ ಭಾರತ್ ಜೋಡೋ ಯಾತ್ರೆ: ಕುಟುಂಬ ಸದಸ್ಯರೊಂದಿಗೆ ರಾಹುಲ್ ಹೆಜ್ಜೆ; ಕುಟುಂಬ ರಾಜಕಾರಣ ಎಂದ ನೆಟ್ಟಿಗರು!
ರಾಜಸ್ಥಾನದ ಬುಂಡಿ ಜಿಲ್ಲೆಯಿಂದ ಸೋಮವಾರ ಆರಂಭವಾದ ಭಾರತ್ ಜೋಡೋ ಯಾತ್ರೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಆಕೆಯ ಪತಿ ರಾಬರ್ಟ್ ವಾದ್ರಾ ಮತ್ತು ಅವರ ಪುತ್ರಿಯರು ಸೇರಿದಂತೆ ನೂರಾರು ಮಹಿಳಾ ಕಾರ್ಯಕರ್ತರೊಂದಿಗೆ ರಾಹುಲ್ ಗಾಂಧಿ ಹೆಜ್ಜೆ ಹಾಕಿದರು.