ಪ್ರಿಯಾಂಕಾ ರೆಡ್ಡಿ

ಹೈದರಾಬಾದ್ ಎನ್ಕೌಂಟರ್: ಸುಪ್ರೀಂ ಮೆಟ್ಟಿಲೇರಿದ ಅತ್ಯಾಚಾರಿ ಕುಟುಂಬ, ಸಿಬಿಐ ತನಿಖೆಗೆ ಮನವಿ
ಸೈಬರಾಬಾದ್ ಪೊಲೀಸ ಎನ್ಕೌಂಟರ್'ನಲ್ಲಿ ಹತ್ಯೆಗೀಡಾದ ದಿಶಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳ ಕುಟುಂಬದ ಸಂಬಂಧಿಕರು ಈ ಎನ್ಕೌಂಟರ್ ಪ್ರಕರಣ ಸಂಬಂದ ಸಿಬಿಐ ತನಿಖೆಗೆ ಒತ್ತಾಯಿಸಿ ಸುಪ್ರೀಂಕೋರ್ಟ್ ಕದ ತಟ್ಟಿದ್ದಾರೆ. ಅಲ್ಲದೆ, ತಮ್ಮ ಪ್ರತಿಯೊಂದು ಕುಟುಂಬಕ್ಕೂ ರೂ.50 ಲಕ್ಷ ಪರಿಹಾರ ನೀಡಬೇಕೆಂದು ಆರೋಪಿಗಳ ಸಂಬಂಧಿಕರು ಕೋರಿದ್ದಾರೆ.

ಹೈದರಾಬಾದ್ ಕಾಮುಕರ ಎನ್'ಕೌಂಟರ್: ಸುಪ್ರೀಂಕೋರ್ಟ್'ಗೆ ಅರ್ಜಿ
ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳು ಗುರುವಾರ ಎನ್'ಕೌಂಟರ್ ನಲ್ಲಿ ಬಲಿಯಾದ ಪ್ರಕರಣ ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಕಾಮುಕರ ಎನ್'ಕೌಂಟರ್: ಆರೋಪಿಗಳ ಮೃತದೇಹ ಹಸ್ತಾಂತರಕ್ಕೆ ಕುಟುಂಬಸ್ಥರ ಧರಣಿ
ಪಶುವೈದ್ಯೆ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಎನ್‍ಕೌಂಟರ್ ನಲ್ಲಿ ಹತ್ಯೆಯಾದ ಆರೋಪಿಗಳಲ್ಲಿ ಒಬ್ಬನಾದ ಚೆನ್ನಕೇಶವಲು ಮೃತದೇಹವನ್ನು ತಮಗೆ ಒಪ್ಪಿಸುವಂತೆ ಆತನ ಕುಟುಂಬದವರು ನಾರಾಯಣಪೇಟ್ ಜಿಲ್ಲೆಯ ಮುತ್ಕಲ್ ಮಂಡಲದ ಗುಡಿಗಂಡ್ಲ ಗ್ರಾಮದಲ್ಲಿ ಧರಣಿ ನಡೆಸಿದ್ದಾರೆ.

ಕಾಮುಕರ ಸಂಹಾರ: ಆರೋಪಿಗಳ ಮರಣೋತ್ತರ ಪರೀಕ್ಷೆ ಅಂತ್ಯ, ಡಿ.9ರವರೆಗೂ ಮೃತದೇಹ ಸಂರಕ್ಷಿಸುವಂತೆ 'ಹೈ' ಆದೇಶ
ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಎನ್'ಕೌಂಟರ್ ನಲ್ಲಿ ಹತ್ಯೆಯಾದ ಆರೋಪಿಗಳ ಮೃತದೇಹಗಳ ಮರಣೋತ್ತರ ಪರೀಕ್ಷೆ ಅಂತ್ಯಗೊಂಡಿದ್ದು, ಡಿ.9ರವರೆಗೂ ಮೃತದೇಹಗಳನ್ನು ಸಂರಕ್ಷಿಸುವಂತೆ ಸರ್ಕಾರಕ್ಕೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.

ಹೈದರಾಬಾದ್ ಎನ್‍ಕೌಂಟರ್: ಪೊಲೀಸರಿಗೆ ಉದ್ಯಮಿಯಿಂದ ಒಂದು ಲಕ್ಷ ರೂ. ಬಹುಮಾನ
ಹೈದರಾಬಾದ್‍ನಲ್ಲಿ ಪಶುವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಆರೋಪಿಗಳನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿರುವುದಕ್ಕೆ ಗುಜರಾತ್ ಉದ್ಯಮಿಯೊಬ್ಬರು ಬಹುಮಾನ ಘೋಷಿಸಿದ್ದಾರೆ.

ದಿಶಾ 'ಹತ್ಯಾಚಾರ': ಎನ್ಕೌಂಟರ್ ಬೆನ್ನಲ್ಲೇ ಹಿರೋಗಳಾದ ಪೊಲೀಸರು, ರಾಖಿ ಕಟ್ಟಿ, ಸಿಹಿ ತಿನ್ನಿಸಿ, ಹೂಗಳ ಸುರಿಮಳೆ!
ಹೈದರಾಬಾದ್ ಪಶು ವೈದ್ಯೆ ದಿಶಾ ಹತ್ಯಾಚಾರ ಪ್ರಕರಣದ ಆರೋಪಿಗಳನ್ನು ಎನ್ಕೌಂಟರ್ ಮಾಡಿದ ತೆಲಂಗಾಣ ಪೊಲೀಸರ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದ್ದು, ಪಶು ವೈದ್ಯೆಯ ಅಕ್ಕಪಕ್ಕದ ಕಾಲನಿ ನಿವಾಸಿಗಳು ಇದೀಗ ಹೈದರಾಬಾದ್ ಪೊಲೀಸರಿಗೆ ರಾಖಿ ಕಟ್ಟಿ ಅವರ ಮೇಲೆ ಹೂವಿನ ಸುರಿಮಳೆ ಗೈದು ತಮ್ಮ ಅಭಿಮಾನ ತೋರಿಸುತ್ತಿದ್ದಾರೆ.

ಹೈದರಾಬಾದ್ ಎನ್ಕೌಂಟರ್ ಸುದ್ದಿ ನಡುವೆಯೇ ವಾರಂಗಲ್ ಎನ್ಕೌಂಟರ್ ವೈರಲ್ ಆಗುತ್ತಿರುವುದೇಕೆ?
ಆಸಿಡ್ ದಾಳಿ ನಡೆದಿದ್ದಾಗ ಆ ಜಿಲ್ಲೆಯ ಎಸ್ಪಿ(ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ)ಯಾಗಿ ಕಾರ್ಯನಿರ್ವಹಿಸಿದ್ದು ಇದೇ ಹುಬ್ಬಳ್ಳಿ ಮೂಲಕ ಕನ್ನಡಿಗ ವಿಶ್ವನಾಥ್ ಸಜ್ಜನರ್. ಅಂದು ಆಸಿಡ್ ದಾಳಿ ನಡೆಸಿದ್ದ ಯುವಕರನ್ನು ಸ್ಥಳ ಮಹಜರ್ ಮಾಡಲು ಇವರ ನೇತೃತ್ವದಲ್ಲೇ ತೆರಳಲಾಗಿತ್ತು. ಆದರೆ, ಹೀಗೆ ಸ್ಥಳ ಮಹಜರ್ ಮಾಡಲು ತೆರಳಿದ್ದ ಯುವಕರು ಕೊನೆಗೆ ವಿಶ್ವನಾಥ್ ಅವರ ಗುಂಡಿಗೆ ಬಲಿಯಾಗ

ಮದುವೆಯಾಗಿ 1 ವರ್ಷವಾಗಿತ್ತು, ಗಂಡನಿಲ್ಲದೆ ನಾನು ಹೇಗೆ ಬದುಕಲಿ: ಎನ್‌ಕೌಂಟರ್ ಆದ ಚೆನ್ನಕೇಶವುಲು ಪತ್ನಿ ಅಳಲು
ಪ್ರಿಯಾಂಕಾ ರೆಡ್ಡಿ(ದಿಶಾ) ಹತ್ಯಾಚಾರಿಗಳನ್ನು ಎನ್ಕೌಂಟರ್ ಮಾಡಲಾಗಿದ್ದು ಈ ಪೈಕಿ ಆರೋಪಿ ಮೃತ ಚೆನ್ನಕೇಶವುಲು ಪತ್ನಿ ಗಂಡನಿಲ್ಲದೆ ನಾನು ಹೇಗೆ ಬದುಕಲಿ ಎಂದು ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ.

ಅಂದು ವಾರಂಗಲ್ ಆ್ಯಸಿಡ್ ದಾಳಿಕೋರರಿಗೆ, ಇಂದು ಹತ್ಯಾಚಾರಿಗಳಿಗೆ ಗುಂಡು: ಆಯುಕ್ತ ಸಜ್ಜನ್ ಕಾರ್ಯಕ್ಕೆ ಪ್ರಶಂಸೆ
ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಎನ್ಕೌಂಟರ್ ಮಾಡಿದ ತೆಲಂಗಾಣ ಪೊಲೀಸರ ಕಾರ್ಯಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

