ಪ್ರಿಯಾಂಕಾ ವಾದ್ರಾ

ಜಾರ್ಖಂಡ್‌ಗೆ ಏಕೆ ಹೋಗಲಿಲ್ಲ? ಸಂಸತ್ತಿನ ಆವರಣದಲ್ಲಿ ಬಿಜೆಪಿ ಸಂಸದನ ಮಾತಿಗೆ ಪ್ರಿಯಾಂಕಾ ವಾದ್ರಾ ತಬ್ಬಿಬ್ಬು; Video
ಮಕರ ದ್ವಾರದಲ್ಲಿ, ಎನ್‌ಡಿಎ ಸಂಸದರು, ಪ್ರತಿಪಕ್ಷಗಳನ್ನು ಗುರಿಯಾಗಿಸಿಕೊಂಡು ಘೋಷಣೆಗಳನ್ನು ಕೂಗಿದರು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿದ್ಯಾರ್ಥಿಗಳ ವಿರುದ್ಧದ ಪೊಲೀಸ್ ಕ್ರಮದ ಕುರಿತು ಚರ್ಚೆಯಿಂದ ಓಡಿಹೋಗುತ್ತಿದ್ದಾರೆ ಎಂದು ಆರೋಪಿಸಿದರು.

LS Debate: ದೇಶದ ಯುವಶಕ್ತಿಗೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬೆಚ್ಚಿಬಿದ್ದಿದೆ- ಸಂಸದೆ ಪ್ರಿಯಾಂಕಾ ವಾದ್ರಾ
ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026ರ ಚರ್ಚೆಯ ಸಂದರ್ಭದಲ್ಲಿ ವಯನಾಡು ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ, ಕಾಕ್ರೋಚ್ ಜನತಾ ಪಕ್ಷದ (CJP) ಪ್ರತಿಭಟನೆಯ ಸಂದರ್ಭದಲ್ಲಿ ಲಾಠಿಚಾರ್ಜ್ ಕುರಿತು ಮೋದಿ ಸರ್ಕಾರವನ್ನು ಗುರಿಯಾಗಿಸಿಕೊಂಡರು.

ನಾನು 20 ವರ್ಷದಲ್ಲಿ ಮಾಡಲಾಗದ್ದನ್ನು ನನ್ನ ತಂಗಿ 5 ನಿಮಿಷದಲ್ಲಿ ಮಾಡಿ ತೋರಿದಳು; ನಮ್ ಇಬ್ರಿಗೂ ಹೆಂಡ್ತಿ ಸಮಸ್ಯೆ ಇಲ್ಲ: ನಗೆಗಡಲಲ್ಲಿ ತೇಲಿಸಿದ Rahul gandhi
ರಾಹುಲ್ ಗಾಂಧಿ ಶುಕ್ರವಾರ ಮಹಿಳೆಯರ ಕುರಿತು ಮಾತನಾಡುತ್ತಾ ತಮ್ಮ ಕಾಲು ತಾವೆ ಎಳೆದುಕೊಂಡು ಇಡೀ ಸದನವನ್ನು ನಗೆಗಡಲಲ್ಲಿ ತೇಲಿಸಿದರು.

ಸಂಸತ್ತಿನಿಂದ ಓಡಿ ಹೋಗುವುದು ನಾಟಕ; ಸಮಸ್ಯೆಗಳನ್ನು ಎತ್ತಿ ತೋರಿಸುವುದು ನಾಟಕವಲ್ಲ: ಪ್ರಧಾನಿ ಮೋದಿಗೆ ಕುಟುಕಿದ ಪ್ರಿಯಾಂಕಾ
ಹಣದುಬ್ಬರ ಮತ್ತು ಮಾಲಿನ್ಯದಂತಹ ಸಾರ್ವಜನಿಕ ವಿಷಯಗಳ ಕುರಿತು ಚರ್ಚೆಯನ್ನು ತಪ್ಪಿಸುವುದು ನಿಜವಾದ ನಾಟಕ ಎಂದು ಹೇಳಿದ್ದಾರೆ.

RSS ಕ್ಯಾಂಪ್ ನಲ್ಲಿ ಲೈಂಗಿಕ ಕಿರುಕುಳ ಆರೋಪ ಮಾಡಿ ಕೇರಳದ ಸಾಫ್ಟ್‌ವೇರ್ ಎಂಜಿನಿಯರ್ ಸಾವಿಗೆ ಶರಣು; ಪ್ರಿಯಾಂಕಾ ಆಕ್ರೋಶ!
ಕೇರಳದ ನಿವಾಸಿ ಆನಂದು ಬಾಲ್ಯದಲ್ಲಿ ಪದೇ ಪದೇ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದರಿಂದ ತೀವ್ರ ಮಾನಸಿಕ ಒತ್ತಡದಿಂದ ಬಳಲುತ್ತಿದ್ದರು ಎಂದು ಪೊಲೀಸರು ಹೇಳಿಕೊಂಡಿದ್ದಾರೆ. ಈ ದೌರ್ಜನ್ಯವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸದಸ್ಯರು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಹೆದರಿದ ಮೋದಿ ಸರ್ಕಾರದಿಂದ ಹತಾಶೆಯ ಕ್ರಮ: ರಾಹುಲ್ ವಿರುದ್ಧ ಎಫ್‌ಐಆರ್‌ಗೆ ಪ್ರಿಯಾಂಕಾ ವಾಗ್ದಾಳಿ
ಅದಾನಿ ಪ್ರಕರಣದ ಬಗ್ಗೆ ಚರ್ಚಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹೆದರುತ್ತಿದೆ ಎಂದು ಆರೋಪಿಸಿದರು. ಬಿಜೆಪಿಯು ರಾಹುಲ್ ಗಾಂಧಿ ವಿರುದ್ಧ ದೆಹಲಿ ಪೊಲೀಸರಿಗೆ 'ದಾಳಿ ಮತ್ತು ಪ್ರಚೋದನೆ' ಸಂಬಂಧ ದೂರು ನೀಡಿರುವುದನ್ನು ಖಂಡಿಸಿದರು.

ಲೋಕಸಭೆಯಲ್ಲಿ Priyanka Vadra ಚೊಚ್ಚಲ ಭಾಷಣ: ನೆಹರೂ ಬಿಡಿ, ನೀವೇನು ಮಾಡಿದ್ದೀರೀ? Modi ವಿರುದ್ಧ ವಾಗ್ದಾಳಿ, Video!
ಲೋಕಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಯ ಸಂದರ್ಭದಲ್ಲಿ, ಪ್ರಿಯಾಂಕಾ ಗಾಂಧಿ ಅವರು ಸಂವಿಧಾನವು ನಮ್ಮ ದೇಶವಾಸಿಗಳಿಗೆ ರಕ್ಷಣಾತ್ಮಕ ಗುರಾಣಿಯಾಗಿದೆ ಎಂದು ಹೇಳಿದರು.

ಚೊಚ್ಚಲ ಸ್ಪರ್ಧೆಯಲ್ಲೇ ದಾಖಲೆಯ ಮತಗಳಿಂದ ಗೆದ್ದು ರಾಹುಲ್ ಹಿಂದಿಕ್ಕಿದ ಪ್ರಿಯಾಂಕಾ ವಾದ್ರಾ, 6 ಕ್ಷೇತ್ರಗಳಲ್ಲಿ TMC ಕ್ಲೀನ್ ಸ್ವೀಪ್!
ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ, ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಹಿರಿಯ ನಾಯಕ ಸತ್ಯನ್ ಮೊಕೇರಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನವ್ಯಾ ಹರಿದಾಸ್ ಅವರಿಂದ ಸ್ಪರ್ಧಿಸಿದ್ದರು.

AICC ಅಧ್ಯಕ್ಷರಿಗೆ ಇದೆಂಥ ದು:ಸ್ಥಿತಿ: ಪ್ರಿಯಾಂಕಾ ನಾಮಪತ್ರ ಸಲ್ಲಿಕೆ ವೇಳೆ ಬಾಗಿಲ ಹೊರಗೆ ನಿಂತು ಇಣುಕಿ ನೋಡಿದ ಖರ್ಗೆ?, ವಿಡಿಯೋ ವೈರಲ್!
ಇಂದು ಪ್ರಿಯಾಂಕಾ ವಾದ್ರಾ ಕುಟುಂಬ ಸಮೇತ ವಯನಾಡಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ಉಪಸ್ಥಿತರಿದ್ದರು.

